KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್ ನಗು
Team Udayavani, Jan 1, 2025, 4:02 PM IST
ಕನ್ನಡ ಚಿತ್ರದ ಹಾಡೊಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದು “ಕೆಡಿ’ ಚಿತ್ರದ “ಶಿವ ಶಿವ’ ಹಾಡು. ಇತ್ತೀಚೆಗೆ ಬಿಡುಗಡೆಯಾದ ಈ ಹಾಡಿಗೆ ಕೇಳುಗರು ಫಿದಾ ಆಗಿದ್ದಾರೆ.
ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಈ ಹಾಡು ಬಿಡುಗಡೆಯಾಗಿದ್ದು, 25ಮಿಲಿಯನ್‌ಗೂ ಹೆಚ್ಚಿನ ವೀವ್ಸ್‌ನೊಂದಿಗೆ ಮುನ್ನುಗ್ಗುತ್ತಿದೆ. ಹಾಡಿನ ಬಗ್ಗೆ ಮಾತನಾಡುವ ಪ್ರೇಮ್, ಕೆಡಿ ಅಂದ್ರೆ ಕಾಳಿದಾಸ. 70ರ ದಶಕದಲ್ಲಿದ್ದ ಜನಪ್ರಿಯ ಜನಪದ ಹಾಡಿನ ಸಾಲನ್ನಿಟ್ಟುಕೊಂಡು ಮಾಡಿದ ಸಾಂಗ್ ಇದು. ಈ ಹಾಡನ್ನು 5 ಭಾಷೆಯಲ್ಲೂ ಬಿಡುಗಡೆ ಮಾಡಿದ್ದೇವೆ.
ಪೂರ್ತಿ ಹಾಡನ್ನು ಇನ್ನೂ ಬಿಟ್ಟಿಲ್ಲ, ಫುಲ್ ಸಾಂಗ್ ಬೇರೆಯದೇ ಲೆವೆಲ್‌ನಲ್ಲಿ ಇದೆ ಎಂದರು. ಕೆಡಿ ಮಾತಿನ ಭಾಗದ ಚಿತ್ರೀಕರಣ ಮುಗಿದು, 2 ಹಾಡುಗಳ ಶೂಟಿಂಗ್ ಮಾತ್ರವೇ ಬಾಕಿ ಇದೆ. ನಾಯಕ ಧ್ರುವ ಸರ್ಜಾ, ನಾಯಕಿ ರೀಷ್ಮಾ ಕೂಡಾ ಹಾಡಿನ ಬಗ್ಗೆ ಮಾತನಾಡಿದರು. ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Editorial: ಕಾಳ್ಗಿಚ್ಚು ಸಂಭವಿಸುವ ಮುನ್ನವೇ ಇರಲಿ ಎಚ್ಚರಿಕೆ
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…
Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.