America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

ಜನರು ಈ ಪ್ರದೇಶದಲ್ಲಿ ಸಂಚರಿಸದಂತೆ ಪೊಲೀಸರು ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.

Team Udayavani, Jan 1, 2025, 5:37 PM IST

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

ವಾಷಿಂಗ್ಟನ್:‌ ಜನರ ಗುಂಪಿನ ಮೇಲೆ ಟ್ರಕ್‌ ವೊಂದು ಏಕಾಏಕಿ ನುಗ್ಗಿದ ಪರಿಣಾಮ ಹತ್ತಕ್ಕೂ ಅಧಿಕ ಜನರು ಸಾ*ವನ್ನಪ್ಪಿರುವ ಘಟನೆ ಸೆಂಟ್ರಲ್‌ ನ್ಯೂ ಓರ್ಲಿಯನ್ಸ್‌ ನಲ್ಲಿ ಬುಧವಾರ (ಜ.01) ಬೆಳಗ್ಗೆ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನೈಟ್‌ ಫೈಯರ್‌ ಹಾಗೂ ವೈಬ್ರೆಂಟ್‌ ಕಲ್ಚರ್‌ ಗೆ ಹೆಸರುವಾಸಿಯಾಗಿದ್ದ ಬೌರ್ಬೊನ್‌ ಸ್ಟ್ರೀಟ್‌ ಮತ್ತು ಇಬೆರ್‌ ವಿಲ್ಲೆ ಪ್ರದೇಶದಲ್ಲಿ ನಸುಕಿನ 3.15ರ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಪ್ರತ್ಯಕ್ಷದರ್ಶಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಪೋಸ್ಟ್‌ ನಲ್ಲಿ ಘಟನೆಯ ಗಂಭೀರತೆಯನ್ನು ಪ್ರದರ್ಶಿಸಿತ್ತು. ಘಟನಾ ಸ್ಥಳದಲ್ಲಿ ಪೊಲೀಸ್‌ ಕಾರುಗಳು, ಆಂಬುಲೆನ್ಸ್‌ ಗಳ ಓಡಾಟ ವಿಡಿಯೋದಲ್ಲಿ ಸೆರೆಯಾಗಿದೆ.

ಅತೀ ವೇಗದಿಂದ ಬಂದಿದ್ದ ಟ್ರಕ್‌ ಜನರ ಗುಂಪಿನ ಮೇಲೆ ಹರಿಸಿದ್ದು, ನಂತರ ಏಕಾಏಕಿ ಚಾಲಕ ರೈಫಲ್‌ ನಿಂದ ಗುಂಡಿನ ದಾಳಿ ನಡೆಸಿರುವುದಾಗಿ ವರದಿ ತಿಳಿಸಿದ್ದು, ಏತನ್ಮಧ್ಯೆ ಶಂಕಿತ ವ್ಯಕ್ತಿ ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿರುವುದಾಗಿ ಸಿಬಿಎಸ್‌ ವರದಿ ಮಾಡಿದೆ.

ಘಟನೆಯಲ್ಲಿ ಎಷ್ಟು ಮಂದಿ ಸಾವ*ನ್ನಪ್ಪಿದ್ದಾರೆ ಎಂಬ ನಿಖರ ಅಂಕಿಅಂಶ ಲಭ್ಯವಾಗಿಲ್ಲ. ಈ ಬಗ್ಗೆ ತನಿಖೆ ಮುಂದುವರಿದಿದ್ದು, ಇದೊಂದು ಭಯೋ*ತ್ಪಾದಕ ಕೃತ್ಯವೇ ಅಥವಾ ಆಕಸ್ಮಿಕ ನಡೆದ ಘಟನೆ ಎಂಬ ಬಗ್ಗೆ ತನಿಖೆಯಿಂದ ತಿಳಿದುಬರಬೇಕಾಗಿದೆ. ಅಲ್ಲದೇ ಜನರು ಈ ಪ್ರದೇಶದಲ್ಲಿ ಸಂಚರಿಸದಂತೆ ಪೊಲೀಸರು ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Trump-Maga

Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

9

Dhaka; ವರ್ಷಾಂತ್ಯಕ್ಕೆ ಬಾಂಗ್ಲಾ ಸಂಸತ್‌ ಚುನಾವಣೆ ಸಾಧ್ಯತೆ?

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Mulki: ರಾಷ್ಟ್ರೀಯ ಹೆದ್ದಾರಿ; ಶೀಘ್ರ ಸರ್ವಿಸ್‌ ರಸ್ತೆ ಕಾಮಗಾರಿ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

6

Editorial: ಸಂಚಾರ, ಪಾರ್ಕಿಂಗ್‌; ಸಮನ್ವಯದ ಕ್ರಮ ಆಗಬೇಕು

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

5

Punjalkatte: ರಾಷ್ಟ್ರೀಯ ಹೆದ್ದಾರಿ ಬದಿ ಕಸದ ರಾಶಿ; ಕ್ರಮಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.