Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ
Team Udayavani, Jan 1, 2025, 6:50 PM IST
ಪೃಥ್ವಿ ಅಂಬರ್ ಹಾಗೂ ಪ್ರಮೋದ್ ಮುಖ್ಯಭೂಮಿಕೆಯಲ್ಲಿರುವ “ಭುವನಂ ಗಗನಂ’ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಚಿತ್ರ ಪ್ರೇಮಿಗಳ ದಿನಕ್ಕೆ ತೆರೆಕಾಣಲಿದೆ.
ಈ ಮೂಲಕ ಕ್ಯೂಟ್ ಲವ್ ಸ್ಟೋರಿಯೊಂದನ್ನು ಪ್ರೇಮಿಗಳಿಗಾಗಿ ಚಿತ್ರತಂಡ ತೆರೆಮೇಲೆ ತರುತ್ತಿದೆ.
ಎಸ್‌ವಿಸಿ ಫಿಲಂಸ್ ಬ್ಯಾನರ್‌ನಡಿ ಎಂ.ಮುನೇಗೌಡ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಹಿಂದೆ ರಾಜರು ಎಂಬ ಚಿತ್ರ ಮಾಡಿದ್ದ ಗಿರೀಶ್ ಮೂಲಿಮನಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. “ಇದೊಂದು ಫ್ಯಾಮಿಲಿ ಡ್ರಾಮಾ. ಕಥೆ ಎರಡು ಟ್ರ್ಯಾಕ್‌ನಲ್ಲಿ ನಡೆಯುತ್ತದೆ. ಪ್ರಮೋದ್ ಹಾಗೂ ಪೃಥ್ವಿ ಅವರ ಟ್ರ್ಯಾಕ್‌ಗಳು ಬೇರೆ ಬೇರೆಯಾಗಿ ಸಾಗುತ್ತಾ ಬಂದು ಒಂದು ಹಂತದಲ್ಲಿ ಜೊತೆಯಾಗುತ್ತದೆ. ಅದು ಯಾಕೆ, ಅದಕ್ಕೆ ಕಾರಣ ಏನು, ಮುಂದೇನಾಗುತ್ತದೆ ಎಂಬುದೇ ಸಿನಿಮಾದ ಹೈಲೈಟ್.
ಸಾಕಷ್ಟು ಹೊಸ ಅಂಶಗಳೊಂದಿಗೆ ಈ ಸಿನಿಮಾ ತಯಾರಾಗಿದೆ.ಇಡೀ ತಂಡದ ಪ್ರೋತ್ಸಾಹ ದಿಂದ ಸಿನಿಮಾ ಅಂದು ಕೊಂಡಂತೆ ಮೂಡಿ ಬಂದಿದೆ’ ಎನ್ನುವುದು ನಿರ್ದೇಶಕರ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ನರೇಗಾದಿಂದ ಆಲೂರಿನ ಮಹಿಳೆಯ ಸ್ವಾವಲಂಬಿ ಬದುಕು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
Andhra: ʼಗೇಮ್ ಚೇಂಜರ್ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.