Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Team Udayavani, Jan 1, 2025, 7:54 PM IST
ಮುಂಬೈ: ಹೊಸ ವರ್ಷದ ಮೊದಲ ದಿನವಾದ ಬುಧವಾರ ಷೇರುಪೇಟೆ ವಹಿವಾಟು ಏರಿಕೆ ಕಂಡಿದ್ದು, ಹೂಡಿಕೆದಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 368 ಅಂಕಗಳ ಏರಿಕೆ ಕಂಡಿದ್ದು, 78,507 ಅಂಕಗಳಲ್ಲಿ ವಹಿವಾಟನ್ನು ಕೊನೆಗೊಳಿಸಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ, ನಿಫ್ಟಿ 98 ಅಂಕಗಳ ಏರಿಕೆಯೊಂದಿಗೆ 23742 ಅಂಕಗಳಿಗೆ ಏರಿದೆ.
ಸೆನ್ಸೆಕ್ಸ್ ಬುಧವಾರದ ವಹಿವಾಟಿನ ವೇಳೆ 617 ಅಂಕಗಳ ಏರಿಕೆಯನ್ನೂ ಕಂಡಿತ್ತು. ಮಾರುತಿ, ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಎಲ್ ಆ್ಯಂಡ್ ಟಿ, ಬಜಾಜ್ ಫೈನಾನ್ಸ್, ಟಾಟಾ ಮೋಟರ್ಸ್ ಷೇರುಗಳು ಏರಿಕೆ ಕಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್ನಲ್ಲಿ ಬಂಧನ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.