Mangaluru: ಹೊಸ ವರ್ಷಾಚರಣೆ ಮದ್ಯಸೇವಿಸಿ ವಾಹನ ಚಾಲನೆ; 25 ಪ್ರಕರಣ ದಾಖಲು
Team Udayavani, Jan 2, 2025, 7:50 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಮಂಗಳೂರು ನಗರ, ಹೊರವಲಯದಲ್ಲಿ ಪೊಲೀಸರು ವ್ಯಾಪಕ ಬಂದೋಬಸ್ತ್, ತಪಾಸಣೆ ನಡೆಸಿದ್ದು, ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ಆರೋಪದಲ್ಲಿ 25 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಂತೂರು ಜಂಕ್ಷನ್‌ನಲ್ಲಿ 90 ವಾಹನಗಳ ತಪಾಸಣೆ ನಡೆಸಿ 3 ಪ್ರಕರಣ, ಕೊಟ್ಟಾರಚೌಕಿ, ಕುಂಟಿಕಾನ ಜಂಕ್ಷನ್‌ನಲ್ಲಿ 98 ವಾಹನಗಳ ತಪಾಸಣೆ ನಡೆಸಿ 5 ಪ್ರಕರಣ, ಬೈಕಂಪಾಡಿ ಜಂಕ್ಷನ್, ಕೂಳೂರು ಅಯ್ಯಪ್ಪ ಗುಡಿ, ರೆಡ್‌ರಾಕ್ ಮುಕ್ಕದಲ್ಲಿ 230 ವಾಹನಗಳ ತಪಾಸಣೆ ನಡೆಸಿ 11 ಪ್ರಕರಣ, ಪಂಪ್‌ವೆಲ್ ಜಂಕ್ಷನ್, ಪಡೀಲ್ ಜಂಕ್ಷನ್‌ನಲ್ಲಿ 45 ವಾಹನಗಳ ತಪಾಸಣೆ ನಡೆಸಿ 6 ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೇಕ್ ಹಂಚಿದ ಪೊಲೀಸರು
ಹೊಸ ವರ್ಷಾಚರಣೆಯ ಬಂದೋಬಸ್ತ್, ವಾಹನ ತಪಾಸಣೆಯಲ್ಲಿ ತೊಡಗಿದ್ದ ಪೊಲೀಸರು ಕದ್ರಿಯಲ್ಲಿ ಕೇಕ್ ಕತ್ತರಿಸಿದರು. ಅನಂತರ ಅದನ್ನು ಪೊಲೀಸ್ ಸಿಬಂದಿ, ವಾಹನ ಚಾಲಕರಿಗೆ ಹಂಚಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕೊಕೇನ್, ಚರಸ್ ಸೇವನೆ; ಮೂವರ ಬಂಧನ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Brahmavar: ಕಂಟೈನರ್ ಢಿಕ್ಕಿ; ಬೈಕ್ ಸಹಸವಾರೆ ಸಾವು
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.