Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್ ಪ್ರಧಾನಿ
Team Udayavani, Jan 1, 2025, 10:57 PM IST
ಸಿಡ್ನಿ: ಆಸ್ಟ್ರೇಲಿಯದ ಪ್ರಧಾನಿ ಆ್ಯಂಟನಿ ಅಲ್ಬನೀಸ್ ಬುಧವಾರ ಎರಡೂ ತಂಡಗಳ ಆಟಗಾರರನ್ನು ಭೇಟಿ ಮಾಡಿದರು. ಸರಣಿಯಲ್ಲಿ ಮಿಂಚಿದ ಭಾರತದ ಪೇಸ್ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರನ್ನು ವಿಶೇಷವಾಗಿ ಕೊಂಡಾಡಿದರು.
“ಎರಡೂ ತಂಡಗಳು ಈ ಕ್ರಿಕೆಟ್ ಬೇಸಗೆಯನ್ನು ಸ್ಮರಣೀಯವಾಗುವಂತೆ ಮಾಡಿವೆ. ಸಿಡ್ನಿ ಟೆಸ್ಟ್ ವೇಳೆ ಇಡೀ ಸ್ಟೇಡಿಯಂ ಪಿಂಕ್‌ಮಯವಾಗಲಿದ್ದು, ಮೆಕ್‌ಗ್ರಾತ್ ಫೌಂಡೇಶನ್‌ಗೆ ಭಾರೀ ಬೆಂಬಲ ವ್ಯಕ್ತವಾಗಲಿದೆ. ಗೋ ಆಸ್ಟ್ರೇಲಿಯ!’ ಎಂದು ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.