School Enrollment: ದೇಶದಲ್ಲಿ 2023-24ರಲ್ಲಿ ಶಾಲಾ ದಾಖಲಾತಿ ಭಾರೀ ಕುಸಿತ: ಕೇಂದ್ರ ಸರಕಾರ

Team Udayavani, Jan 2, 2025, 8:00 AM IST

School Enrollment: ದೇಶದಲ್ಲಿ 2023-24ರಲ್ಲಿ ಶಾಲಾ ದಾಖಲಾತಿ ಭಾರೀ ಕುಸಿತ: ಕೇಂದ್ರ ಸರಕಾರ

ಹೊಸದಿಲ್ಲಿ: ದೇಶದಲ್ಲಿ 2023-24ರ ಶೈಕ್ಷಣಿಕ ವರ್ಷದಲ್ಲಿ ಶಾಲಾ ದಾಖಲಾತಿ ಪ್ರಮಾಣ ಕುಸಿತ ಕಂಡಿದೆ. ಆ ವರ್ಷ 37 ಲಕ್ಷ ಮಂದಿ ಶಾಲೆಗೆ ಪ್ರವೇಶವನ್ನೇ ಪಡೆದಿರಲಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ದತ್ತಾಂಶಗಳು ತಿಳಿಸಿವೆ.

2022-23ನೇ ಸಾಲಿನಲ್ಲಿ 25.17 ಕೋಟಿ ಮಂದಿ ಶಾಲಾ ಪ್ರವೇಶ ಪಡೆದಿದ್ದರು ಎಂದು ಶಿಕ್ಷಣಕ್ಕಾಗಿ ಇರುವ ಜಿಲ್ಲಾಮಟ್ಟದ ಏಕೀಕೃತ ಮಾಹಿತಿ ವ್ಯವಸ್ಥೆ ಮಾಹಿತಿ ನೀಡಿದೆ. ಇದೇ ವೇಳೆ ಹೆಣ್ಣುಮಕ್ಕಳ ದಾಖಲಾತಿ ಪ್ರಮಾಣ 16 ಲಕ್ಷದಷ್ಟು ಕುಸಿತ ಕಂಡಿದ್ದರೆ, ಗಂಡುಮಕ್ಕಳ ದಾಖಲಾತಿ ಪ್ರಮಾಣ 21 ಲಕ್ಷದಷ್ಟು ಇಳಿದಿದೆ ಕೇಂದ್ರ ಸರಕಾರ ಮಾಹಿತಿ ನೀಡಿದೆ. ದೇಶಾದ್ಯಂತ ಅಲ್ಪಸಂಖ್ಯಾಕ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಶೇ.20 ಎಂದೂ ಸರಕಾರ ಹೇಳಿದೆ.

ಟಾಪ್ ನ್ಯೂಸ್

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

arrested

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕಿ ಹ*ತ್ಯೆ!

Ullala-bike-Accident

Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕಿ ಹ*ತ್ಯೆ!

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ACT

Mangaluru: ಕೊಕೇನ್‌, ಚರಸ್‌ ಸೇವನೆ; ಮೂವರ ಬಂಧನ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

car-parkala

Brahmavar: ಕಂಟೈನರ್‌ ಢಿಕ್ಕಿ; ಬೈಕ್‌ ಸಹಸವಾರೆ ಸಾವು

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.