Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ
Team Udayavani, Jan 1, 2025, 11:37 PM IST
ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಪಠ್ಯಪುಸ್ತಕ ಬೇಡಿಕೆ ಸಂಬಂಧ ಅಂತಿಮವಾಗಿ ಜಿಲ್ಲಾ ಹಂತದ ದೃಢೀಕರಣವನ್ನು ರಾಜ್ಯ ಹಂತಕ್ಕೆ ಜ.10ರೊಳಗೆ ಕಳುಹಿಸಿಕೊಡಲು ಶಾಲಾ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ.
2025-26ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಸ್ಯಾಟ್ಸ್ ಮೂಲಕ ಬೇಡಿಕೆ ಸಲ್ಲಿಸಲು ಶಾಲೆಗಳಿಗೆ ಅವಕಾಶ ನೀಡಲಾಗಿತ್ತು. ಇದರಂತೆ ಶಾಲೆಗಳು ಸಲ್ಲಿಸಿರುವ ಬೇಡಿಕೆಯನ್ನು ಉಲ್ಲೇಖಿತ ಮಾರ್ಗಸೂಚಿಯನ್ವಯ ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮ
ನ್ವಯಾಧಿಕಾರಿ ಹಾಗೂ ತಾಲೂಕು ಪಠ್ಯಪುಸ್ತಕ ನೋಡಲ್ ಅಧಿಕಾರಿಗಳು ಎಸ್.ಎ.ಟಿ.ಎಸ್ ತಂತ್ರಾಂಶದಲ್ಲಿನ ಮಾಹಿತಿಯನ್ನು ದೃಢಪಡಿಸಿಕೊಳ್ಳಬೇಕು. ಅನಂತರ ಪಠ್ಯಪುಸ್ತಕಗಳ ಬೇಡಿಕೆಯನ್ನು ಸೂಕ್ತವಾಗಿ ಸಲ್ಲಿಸಿರುವ ಬಗ್ಗೆ ಪ್ರತಿ ಶಾಲೆಯಿಂದ ಸಿಆರ್ಪಿ ಅವರು, ಪ್ರತಿ ಕ್ಲಸ್ಟರ್ನಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರತಿ ತಾಲೂಕು ವ್ಯಾಪ್ತಿಯಿಂದ ಉಪನಿರ್ದೇಶಕರು ಅಡಕದಲ್ಲಿರುವ ನಿಗದಿತ ನಮೂನೆಯಲ್ಲಿ ಲಿಖೀತ ದೃಢೀಕರಣವನ್ನು ತಮ್ಮ ಹಂತದಲ್ಲಿ ಸಂಗ್ರಹಿಸಿಕೊಳ್ಳಬೇಕು. ಅಂತಿಮವಾಗಿ ಜಿಲ್ಲಾ ಹಂತದ ದೃಢೀಕರಣವನ್ನು ರಾಜ್ಯ ಹಂತಕ್ಕೆ ಜ.10ರೊಳಗೆ ಉಪನಿರ್ದೇಶಕರು ಕಳುಹಿಸಿ ಕೊಡಲು ಈ ಮೂಲಕ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.