CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ
Team Udayavani, Jan 1, 2025, 11:43 PM IST
ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಂತಾಗಿದೆ.
ಉಪಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ನಲ್ಲಿ ಸಿಎಂ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಸ್ಥಾನ, ಸಚಿವ ಸಂಪುಟ ಬದಲಾವಣೆಯಂತಹ ಚರ್ಚೆಗಳು ತಾರಕಕ್ಕೇರಿದ್ದವು. ಉಪಚುನಾವಣೆಯ ಫಲಿತಾಂಶದ ಅನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬಹಿರಂಗ ಹೇಳಿಕೆಗಳಿಗೆ ಕಡಿವಾಣ ಹಾಕಿದ್ದರು. ಈಗ ಸಿಎಂ ಈ ಬಗ್ಗೆ ಸುಳಿವು ನೀಡಿದ್ದಾರೆ.
2025ರ ಮೊದಲ ದಿನವಾದ ಬುಧವಾರ ವಿಧಾನಸೌಧದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಹೊಸ ವರ್ಷದ ಶುಭ ಕೋರಿದರಲ್ಲದೆ ಆಡಳಿತಕ್ಕೆ ವೇಗ ಹಾಗೂ ಬಜೆಟ್‌ನ ತಯಾರಿಗೆ ಚಾಲನೆ ನೀಡಿದರು. ಇದೇ ವೇಳೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಬಜೆಟ್‌ಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಮಾರ್ಚ್ ತಿಂಗಳಲ್ಲಿ ಮಂಡನೆ ಮಾಡಬೇಕು ಎಂದುಕೊಂಡಿದ್ದೇನೆ. ಸಂಪುಟ ವಿಸ್ತರಣೆ ವಿಚಾರ ಪಕ್ಷದ ವರಿಷ್ಠರ ಹಂತದಲ್ಲಿ ಚರ್ಚಿಸಬೇಕಾದದ್ದು. ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.