Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್ಗೆ ಮನವಿ
Team Udayavani, Jan 1, 2025, 11:50 PM IST
ಬೆಂಗಳೂರು: ರಾಜ್ಯ ಸರಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಉಚಿತ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್ಎಸ್)ಅನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದರು.
ಇದಕ್ಕೆ ಜ.15ರಂದು ಆರ್ಥಿಕ ಇಲಾಖೆ, ಸಿಬಂದಿ ಮತ್ತು ಆಡಳಿತ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಿ ಯೋಜನೆಯ ಬಗ್ಗೆ ಶೀಘ್ರ ಅನುಷ್ಠಾನಗೊಳಿಸುವುದಾಗಿ ಮುಖ್ಯ ಕಾರ್ಯದರ್ಶಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.