ಸಿಂಗ್ ಸ್ಮಾರಕ ನಿರ್ಮಾಣ: ಸ್ಥಳ ನಿರ್ಧರಿಸಲು ಸಿಂಗ್ ಕುಟುಂಬಕ್ಕೆ ಕೇಂದ್ರ ಮನವಿ
Team Udayavani, Jan 2, 2025, 8:21 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಕೇಂದ್ರ ಸರಕಾರ ಚಾಲನೆ ನೀಡಿದೆ. ಸ್ಮಾರಕ ನಿರ್ಮಿ ಸಬ ಹುದಾದ ಸಂಭಾವ್ಯ ಸ್ಥಳಗಳ ಪಟ್ಟಿ ಯನ್ನು ಸಿಂಗ್ ಕುಟುಂಬಕ್ಕೆ ಹಸ್ತಾಂತರಿಸಿದೆ.
ರಾಜ್‌ಘಾಟ್ ಸಮೀಪದ 1-1.5 ಎಕ್ರೆ ಭೂಮಿ, ರಾಷ್ಟ್ರೀಯ ಸ್ಮತಿ ಸ್ಥಳ ಹಾಗೂ ಕಿಸಾನ್ ಘಾಟ್ ಪ್ರದೇಶವನ್ನು ಸ್ಮಾರಕ ನಿರ್ಮಾಣಕ್ಕೆ ಪರಿಗಣಿಸಲಾಗಿದೆ. ಈ ಪೈಕಿ ಸಿಂಗ್ ಕುಟುಂಬ ನಿರ್ಧರಿಸುವ ಒಂದು ಸ್ಥಳದಲ್ಲಿ ಸ್ಮಾರಕ ನಿರ್ಮಿಸಲು ಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರಾ ಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಸ್ಥಳ ಪರಿಶೀಲನೆ ಕೂಡ ನಡೆಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!
Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕಿ ಹ*ತ್ಯೆ!
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕೊಕೇನ್, ಚರಸ್ ಸೇವನೆ; ಮೂವರ ಬಂಧನ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Brahmavar: ಕಂಟೈನರ್ ಢಿಕ್ಕಿ; ಬೈಕ್ ಸಹಸವಾರೆ ಸಾವು
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.