Atul Subhash: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

Atul Subhash Case: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

Team Udayavani, Jan 2, 2025, 10:46 AM IST

Atul Subhash: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

ಬೆಂಗಳೂರು: ಟೆಕಿ ಅತುಲ್‌ ಆತ್ಮಹತ್ಯೆ ಕೇಸ್‌ನಲ್ಲಿ ಬಂಧನಕ್ಕೊಳಗಾಗಿ ರುವ ಅವರ ಪತ್ನಿ ನಿಖೀತಾ ಜಾಮೀನು ಅರ್ಜಿಯನ್ನು ಜ.4ರಂದೇ ಇತ್ಯರ್ಥಗೊಳಿಸಬೇಕು ಎಂದು ವಿಚಾರ‌ಣಾ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಸೂಕ್ತ ಕಾರಣ ನೀಡದೆ ಬಂಧಿ ಸಿದ್ದು ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ನಿಖೀತಾ ಮತ್ತವರ ಕುಟುಂಬದ ಸದಸ್ಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರಲ್ಲಿ ಒಬ್ಬರಾದ ನಿಖೀತಾಗೆ ಸಣ್ಣ ಮಗುವಿದೆ. ಮಗುವನ್ನು ವಶಕ್ಕೆ ಪಡೆಯುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಮಗುವಿನ ಅಜ್ಜ( ಅತುಲ್‌ ತಂದೆ) ಹೆಬಿಯಾಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ನಿಖೀತಾಗೆ ನೋಟಿಸ್‌ ಜಾರಿಯಾಗಿದೆ. ಆದರೆ, ಆ ನೋಟಿಸ್‌ಗೆ ಆಕ್ಷೇಪಣೆ ಸಲ್ಲಿಸ ಬೇಕಾಗಿದೆ. ಆದರೆ, ಪ್ರಸ್ತುತ ಅರ್ಜಿದಾರರು ನ್ಯಾಯಾಂಗ ಬಂಧನಲ್ಲಿದ್ದು, ಆಕ್ಷೇಪಣೆ ಸಲ್ಲಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಅವರನ್ನು ಬಂಧಿಸುವ ಸಂದರ್ಭದಲ್ಲಿ ಯಾವ ಕಾರಣಕ್ಕಾಗಿ ಬಂಧಿಸಲಾಗಿದೆ ಎಂಬುದಕ್ಕೆ ವಿವರಣೆ ನೀಡಿಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದರು.

ಸರ್ಕಾರದ ಪರ ವಕೀಲರು, ತನಿಖಾಧಿಕಾರಿಗಳಿಂದ ಮಾಹಿತಿ ಪಡೆಯಬೇಕಿದೆ. ಆದ್ದರಿಂದ ಜಾಮೀನು ನೀಡಬಾರದು ಎಂದರು.

ಟಾಪ್ ನ್ಯೂಸ್

ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

Belthangady; ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

JP-Nadda

HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

Belthangady; ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

JP-Nadda

HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ

ACT

Mangaluru: ಕೊಕೇನ್‌, ಚರಸ್‌ ಸೇವನೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.