Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Team Udayavani, Jan 2, 2025, 12:14 PM IST

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

ಕೊಚ್ಚಿ: 2024 ಮಾಲಿವುಡ್‌ಗೆ ಚಿತ್ರರಂಗಕ್ಕೆ ಗೋಲ್ಡನ್‌ ಇಯರ್‌ ಎಂದರೆ  ತಪ್ಪಾಗದು. ಸತತ ಹಿಟ್‌ ಚಿತ್ರಗಳು ಮಾಲಿವುಡ್‌ನಲ್ಲಿ ರಾರಾಜಿಸುವುದರ ಜತೆಗೆ ಬಾಕ್ಸಾಫೀಸ್‌ನಲ್ಲೂ ಸಖತ್‌ ಕಲೆಕ್ಷನ್‌ ಮಾಡಿಕೊಟ್ಟಿತು.

2024ರ ವರ್ಷಾಂತ್ಯದಲ್ಲಿ ಬಂದ ʼಮಾರ್ಕೊʼ (Marco) ಮಾಲಿವುಡ್‌ನ ಮೊದಲ ಕಂಪ್ಲೀಟ್‌ ಆ್ಯಕ್ಷನ್ ಪ್ಯಾಕೇಜ್‌ ಸಿನಿಮಾವಾಗಿದೆ. ಸಂಪೂರ್ಣ ರಕ್ತಸಿಕ್ತವಾದ ಕಥೆಯನ್ನೊಳಗೊಂಡ ಈ ಸಿನಿಮಾ ಮಾಸ್ ಪ್ರಿಯರ ಮನಸ್ಸು ಗೆದ್ದಿದೆ.

ಉನ್ನಿ ಮುಕುಂದನ್ (Unni Mukundan) ಪ್ರಧಾನ ಪಾತ್ರದಲ್ಲಿರುವ ʼಮಾರ್ಕೋʼ ರಿಲೀಸ್‌ ಆದ ದಿನದಿಂದ ಇವತ್ತಿನವರೆಗೂ ಸದ್ದು ಮಾಡುತ್ತಿದೆ. ಸಿನಿಮಾವನ್ನು ವೀಕ್ಷಿಸಿದ ಪ್ರೇಕ್ಷಕರು ಇದನ್ನು ಹಿಂದಿಯ ʼಅನಿಮಲ್‌ʼ ಚಿತ್ರಕ್ಕೆ ಹೋಲಿಕೆ ಮಾಡಲು ಶುರು ಮಾಡಿದ್ದಾರೆ.

ಚಿತ್ರದ ಬಗ್ಗೆ ಪಾಸಿಟಿವ್‌ ರೆಸ್ಪಾನ್ಸ್‌ ಕೇಳಿ ಬರುತ್ತಿದ್ದು, ಇದುವರೆಗೆ ಬಾಕ್ಸಾಫೀಸ್‌ನಲ್ಲಿ 42 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್‌ ಚಿತ್ರ ಮಾಡಿದೆ. ಯಶಸ್ವಿಯಾಗಿ ಸಿನಿಮಾ ಥಿಯೇಟರ್‌ನಲ್ಲಿ ಪ್ರದರ್ಶನವಾಗುತ್ತಿರುವಾಗಲೇ ಚಿತ್ರದ ಹೆಚ್‌ ಡಿ ಪ್ರತಿ ಆನ್ಲೈನ್‌ನಲ್ಲಿ ಸೋರಿಕೆಯಾಗಿದೆ.

ʼಮಾರ್ಕೊʼಗೆ ಪೈರಸಿ ಕಾಟ ಶುರುವಾಗಿದೆ. 1TamilMV, TamilBlasters ಸೇರಿದಂತೆ ಹಲವು ಟೊರೆಂಟ್ ವೆಬ್‌ಸೈಟ್‌ಗಳಲ್ಲಿ ಚಿತ್ರ ಸೋರಿಕೆಯಾಗಿದೆ. ಈ ಪೈರಸಿ ಸೈಟ್‌ಗಳಿಂದ ಚಲನಚಿತ್ರವನ್ನು ಸ್ಟ್ರೀಮ್ ಮಾಡಬಹುದು ಅಥವಾ ಡೌನ್‌ಲೋಡ್ ಮಾಡಬಹುದು. ʼಮಾರ್ಕೊʼ ಚಿತ್ರದ ಮಲಯಾಳಂ ಆವೃತ್ತಿಯ ಥಿಯೇಟ್ರಿಕಲ್ ಪ್ರಿಂಟ್ ಕೂಡ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ ಎಂದು ವರದಿಯಾಗಿದೆ.

ಇವಿಷ್ಟು ಸಿನಿಮಾಗಳು ಮಾತ್ರವಲ್ಲದೆ ಕನ್ನಡದ ʼಯುಐʼ, ತಮಿಳಿನ ʼವಿಧುತಲೈ -2ʼ ಚಿತ್ರಗಳಿಗೂ ಪೈರಸಿ ಕಾಟ ಕಾಡಿದೆ ಎಂದು ವರದಿಯಾಗಿದೆ.

ಈ ಹಿಂದೆ ಕೊಚ್ಚಿಯ ಸೈಬರ್ ಸೆಲ್ ʼಮಾರ್ಕೊʼ ಪೈರೇಟೆಡ್ ಆವೃತ್ತಿಯನ್ನು ಆನ್‌ಲೈನ್‌ನಲ್ಲಿ ಸೋರಿಕೆ ಮಾಡಿದ್ದಕ್ಕಾಗಿ ಒಬ್ಬನನ್ನು ಬಂಧಿಸಿದ್ದರು. ಆರೋಪಿಯನ್ನು ಬಿಟೆಕ್ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಟಾಪ್ ನ್ಯೂಸ್

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

Belthangady; ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

ಪೊಂಗಲ್‌ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್‌ ಆಗಲಿರುವ ಚಿತ್ರಗಳ ಪಟ್ಟಿ

ಪೊಂಗಲ್‌ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್‌ ಆಗಲಿರುವ ಚಿತ್ರಗಳ ಪಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

1-SA

Test; ಪಾಕಿಸ್ಥಾನಕ್ಕೆ 10 ವಿಕೆಟ್‌ ಸೋಲು :ದಕ್ಷಿಣ ಆಫ್ರಿಕಾ 2-0 ಕ್ಲೀನ್‌ಸ್ವೀಪ್‌

1-aff

Test; ಅಫ್ಘಾನಿಸ್ಥಾನಕ್ಕೆ ಒಲಿಯಿತು 1-0 ಸರಣಿ

mandhana (2)

ODI; ಐರ್ಲೆಂಡ್‌ ಸರಣಿ: ಕೌರ್‌, ರೇಣುಕಾ ಸಿಂಗ್‌ಗೆ ರೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.