Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್‌ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!

ಒಂದು ತಿಂಗಳ ನಂತರ ಬಿಗಿ ಭದ್ರತೆಯಲ್ಲಿ ಜಾಮೀನು ಅರ್ಜಿ ವಿಚಾರಣೆ...

Team Udayavani, Jan 2, 2025, 12:29 PM IST

Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್‌ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!

ಬಾಂಗ್ಲಾದೇಶ(Bangladesh): ದೇಶದ್ರೋಹ ಪ್ರಕರಣದಲ್ಲಿ ನವೆಂಬರ್‌ 25ರಂದು ಢಾಕಾದಲ್ಲಿ ಬಂಧಿಸಲ್ಪಟ್ಟಿದ್ದ ಇಸ್ಕಾನ್‌ ನ ಚಿನ್ಮಯಿ ಕೃಷ್ಣದಾಸ್‌ ಬ್ರಹ್ಮಾಚಾರಿಗೆ ಬಾಂಗ್ಲಾದೇಶದ ಚಟ್ಟೋಗ್ರಾಮ್ ಕೋರ್ಟ್‌ ಗುರುವಾರ (ಜನವರಿ 02) ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ ಎಂದು ವರದಿ ತಿಳಿಸಿದೆ.

ಢಾಕಾದಿಂದ ಚಟ್ಟೋಗ್ರಾಮ್‌ ಕೋರ್ಟ್‌ ಗೆ ದಾಸ್‌ ಪರ ಆಗಮಿಸಿದ್ದ ವಕೀಲರ ತಂಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮೆಟ್ರೋಪೊಲಿಟನ್‌ ಸೆಷನ್ಸ್‌ ಜಡ್ಜ್‌ ಮೊಹಮ್ಮದ್‌ ಸೈಫುಲ್‌ ಇಸ್ಲಾಂ, ವಾದ-ಪ್ರತಿವಾದ ಆಲಿಸಿದ ನಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವುದಾಗಿ ಢಾಕಾ ಮೂಲದ ಡೈಲಿ ಸ್ಟಾರ್‌ ವರದಿ ಮಾಡಿದೆ.

ಅಪೂರ್ವ್‌ ಕುಮಾರ್‌ ಭಟ್ಟಾಚಾರ್ಯಜೀ ನೇತೃತ್ವದ 11 ವಕೀಲರ ತಂಡ ಕೋರ್ಟ್‌ ಗೆ ಚಿನ್ಮಯಿ ದಾಸ್‌ ಪರವಾಗಿ ಹಾಜರಾಗಿತ್ತು. ನಾವು ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರುವುದಾಗಿ ದಿ ಡೈಲಿ ಸ್ಟಾರ್‌ ಗೆ ತಿಳಿಸಿದ್ದಾರೆ.

Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್‌ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!

ಸಾರ್ವಜನಿಕವಾಗಿ ಹಲ್ೆ ನಡೆಸುವುದಾಗಿ ಇಸ್ಲಾಮಿಕ್‌ ಗುಂಪುಗಳು ಬೆದರಿಕೆ ಒಡ್ಡಿದ ಪರಿಣಾಮ ಚಟ್ಟೋಗ್ರಾಮ್‌ ಕೋರ್ಟ್‌ ನಲ್ಲಿ ಚಿನ್ಮಯಿ ದಾಸ್‌ ಪರ ವಾದಿಸಲು ಯಾವ ವಕೀಲರು ಮುಂದೆ ಬರಲಿಲ್ಲವಾಗಿತ್ತು. ಇದೀಗ ಸುಮಾರು ಒಂದು ತಿಂಗಳ ನಂತರ ಬಿಗಿ ಭದ್ರತೆಯಲ್ಲಿ ಗುರುವಾರ ಚಿನ್ಮಯ ದಾಸ್‌ ಜಾಮೀನು ಅರ್ಜಿ ವಿಚಾರಣೆ ನಡೆದಿರುವುದಾಗಿ ವರದಿ ವಿವರಿಸಿದೆ.

ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ಚಿನ್ಮಯಿ ಕೃಷ್ಣದಾಸ್‌ ಪರವಾಗಿ ಹಿರಿಯ ವಕೀಲರಾದ ರವೀಂದ್ರನಾಥ್‌ ಘೋಷ್‌ ಅವರು ವಾದ ಮಂಡಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಕೋರ್ಟ್‌ ಹೊರಭಾಗದಲ್ಲಿ‌ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು. ಇದರಿಂದ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಟಾಪ್ ನ್ಯೂಸ್

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

Belthangady; ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

JP-Nadda

HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-SA

Test; ಪಾಕಿಸ್ಥಾನಕ್ಕೆ 10 ವಿಕೆಟ್‌ ಸೋಲು :ದಕ್ಷಿಣ ಆಫ್ರಿಕಾ 2-0 ಕ್ಲೀನ್‌ಸ್ವೀಪ್‌

1-aff

Test; ಅಫ್ಘಾನಿಸ್ಥಾನಕ್ಕೆ ಒಲಿಯಿತು 1-0 ಸರಣಿ

mandhana (2)

ODI; ಐರ್ಲೆಂಡ್‌ ಸರಣಿ: ಕೌರ್‌, ರೇಣುಕಾ ಸಿಂಗ್‌ಗೆ ರೆಸ್ಟ್‌

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.