ಪತಿ-ಪತ್ನಿ ಜಗಳದಲ್ಲಿ ಬಾವಿಗೆ ಹಾರಿದ ಪತಿ… ರಕ್ಷಣೆಗೆ ಹೋದ ನಾಲ್ವರು ಸೇರಿ 5 ಮಂದಿ ದುರ್ಮರಣ


Team Udayavani, Jan 2, 2025, 2:32 PM IST

ಪತಿ-ಪತ್ನಿ ಜಗಳದಲ್ಲಿ ಬಾವಿಗೆ ಹಾರಿದ ಪತಿ… ರಕ್ಷಣೆಗೆ ಹೋದ ನಾಲ್ವರು ಸೇರಿ 5 ಮಂದಿ ದುರ್ಮರಣ

ಹಜಾರಿಬಾಗ್: ಗಂಡ ಹೆಂಡತಿ ನಡುವೆ ನಡೆದ ಜಗಳದಲ್ಲಿ ಕೋಪಗೊಂಡ ಗಂಡ ಬಾವಿಗೆ ಹಾರಿದ್ದು ಈ ವೇಳೆ ಆತನ ರಕ್ಷಣೆಗೆಂದು ಬಾವಿಗಿಳಿದ ನಾಲ್ವರು ಸೇರಿ ಒಟ್ಟು ಐದು ಮಂದಿ ಮೃತಪಟ್ಟಿರುವ ದಾರುಣ ಘಟನೆಯೊಂದು ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಮೃತರನ್ನು ಸುಂದರ್ ಕರ್ಮಾಲಿ, ರಾಹುಲ್ ಕರ್ಮಾಲಿ, ವಿನಯ್ ಕರ್ಮಾಲಿ, ಪಂಕಜ್ ಕರ್ಮಾಲಿ ಮತ್ತು ಸೂರಜ್ ಭುಯಾನ್ ಎಂದು ಗುರುತಿಸಲಾಗಿದೆ.

ಏನಿದು ಪ್ರಕರಣ:
ಸುಂದರ್ ಕರ್ಮಾಲಿ ಹಾಗೂ ಪತ್ನಿ ರೂಪಾ ದೇವಿ ಅದ್ಯಾವುದೋ ವಿಚಾರಕ್ಕೆ ಹೊಸ ವರ್ಷದ ಮೊದಲ ದಿನ(ಜ.1) ಜಗಳವಾಡಿಕೊಂಡಿದ್ದಾರೆ ಅದ್ಯಾಕೋ ಜಗಳ ವಿಪರೀತ ಹಂತಕ್ಕೆ ತಲುಪಿದೆ ಈ ವೇಳೆ ಪತಿ ಸುಂದರ್ ತನ್ನ ಬೈಕನ್ನು ಬಾವಿಗೆ ದೂಡಿದ್ದಾನೆ.

ಇದಾದ ಸ್ವಲ್ಪ ಸಮಯದ ನಂತರ ತನ್ನ ತಪ್ಪಿನ ಅರಿವಾಗಿ ಬಾವಿಗೆ ದೂಡಿದ ಬೈಕನ್ನು ಮೇಲಕ್ಕೆ ತೆಗೆಯಲು ಬಾವಿಗೆ ಇಳಿದಿದ್ದಾನೆ. ಈ ವೇಳೆ ಸುಂದರ್ ಅಸ್ವಸ್ಥಗೊಂಡಿದ್ದಾನೆ ಇದನ್ನು ಕಂಡ ಪತ್ನಿ ರೂಪ ತನ್ನ ಗಂಡನನ್ನು ರಕ್ಷಣೆ ಮಾಡುವಂತೆ ಬೊಬ್ಬೆ ಹೊಡೆದಿದ್ದಾಳೆ ಮಹಿಳೆಯ ಬೊಬ್ಬೆ ಕೇಳಿ ನೆರೆಮನೆಯ ನಾಲ್ವರು ಯುವಕರು ಬಾವಿಗೆ ಬಿದ್ದ ಮಹಿಳೆಯ ಪತಿಯ ರಕ್ಷಣೆಗೆ ಮುಂದಾಗಿ ಒಬ್ಬರ ಹಿಂದೆ ಒಬ್ಬರಂತೆ ಬಾವಿಗೆ ಇಳಿದಿದ್ದಾರೆ, ಹೀಗೆ ಬಾವಿಗೆ ಇಳಿದ ಎಲ್ಲರೂ ಅಸ್ವಸ್ಥಗೊಂಡು ಬಾವಿಯಲ್ಲೇ ಪ್ರಾಣ ಬಿಟ್ಟಿದ್ದಾರೆ.

ಬಳಿಕ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರು ಅಗ್ನಿಶಾಮಕ ಸಿಬಂದಿ ಜೊತೆ ಘಟನಾ ಸ್ಥಳಕ್ಕೆ ಧಾವಿಸಿ ಬಾವಿಯಲ್ಲಿ ಅಸ್ವಸ್ಥಗೊಂಡ ಐವರನ್ನೂ ಮೇಲಕ್ಕೆ ಎತ್ತಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಐವರ ಪ್ರಾಣ ಪಕ್ಷಿ ಹಾರಿಹೋಗಿತ್ತು.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

ಟಾಪ್ ನ್ಯೂಸ್

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

1-h-n

H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

gold-and-silver

Gold ಬಳಿಕ ಬೆಳ್ಳಿಗೂ ಹಾಲ್‌ಮಾರ್ಕ್‌ ಚಿಹ್ನೆ ಕಡ್ಡಾಯ ಚಿಂತನೆ:ಜೋಶಿ

VHP (2)

VHP; ಸರಕಾರದ ಹಿಡಿತದಿಂದ ದೇಗುಲಗಳ ಮುಕ್ತಿಗೆ  ಆಂದೋಲನ

JP-Nadda

HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

train-track

Train; ಬಿದ್ದ ಪ್ರಯಾಣಿಕನ ಮೇಲೆತ್ತಲು ಹಿಮ್ಮುಖವಾಗಿ ಚಲಿಸಿತು!

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.