Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

Team Udayavani, Jan 2, 2025, 2:45 PM IST

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಮುಂಬಯಿ: ಜನಪ್ರಿಯ ಗಾಯಕ ಅರ್ಮಾನ್ ಮಲಿಕ್ (Armaan Malik) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಗಾಯಕ ಅರ್ಮಾನ್ ಮಲಿಕ್ – ಸೋಷಿಯಲ್ ಮೀಡಿಯಾ ಪ್ರಭಾವಿ ಆಶ್ನಾ ಶ್ರಾಫ್ (Aashna Shroff) ಅವರೊಂದಿಗೆ ಗುರುವಾರ (ಜ.2ರಂದು)  ಆತ್ಮೀಯರ ಸಮ್ಮಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

“ತು ಹಿ ಮೇರಾ ಘರ್” ಎನ್ನುವ ಕ್ಯಾಪ್ಷನ್‌ನೊಂದಿಗೆ ಇಬ್ಬರು ಮದುವೆ ಸಂಭ್ರಮದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ದಾಬೂ ಮಲಿಕ್, ಡಾಲಿ ಸಿಂಗ್ ಮತ್ತು ಅನುವ್ ಜೈನ್ ಸೇರಿದಂತೆ ಹಲವರು ನವದಂಪತಿಗೆ ಶುಭಾಶಯವನ್ನು ಕೋರಿದ್ದಾರೆ.

ಅರ್ಮಾನ್ ಆಗಸ್ಟ್ 2023 ರಲ್ಲಿ ಆಶ್ನಾ ಶ್ರಾಫ್ ಅವರೊಂದಿಗೆ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದರು. ಎರಡು ಕುಟುಂಬದ ಆತ್ಮೀಯ ಬಂಧುಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ವಿವಾಹ ಕಾರ್ಯಕ್ರಮಗಳು ನೆರವೇರಿದೆ.

ಯಾರು ಈ ಆಶ್ನಾ ಶ್ರಾಫ್? : ಅರ್ಮಾನ್‌ ಅವರ ಪತ್ನಿಯಾಗಿ ಅವರ ಜೀವನಕ್ಕೆ ಎಂಟ್ರಿ ಆಗಿರುವ ಆಶ್ನಾ ಸೋಶಿಯಲ್‌ ಮೀಡಿಯಾ ಪ್ರಭಾವಿ ಆಗಿದ್ದಾರೆ. ಒಂದು ಮಿಲಿಯನ್‌ಗೂ ಅಧಿಕ ಇನ್ಸ್ಟಾಗ್ರಾಮ್‌ ಫಾಲೋವರ್ಸ್‌ಗಳನ್ನು ಅವರು ಹೊಂದಿದ್ದಾರೆ. ಫ್ಯಾಷನ್, ಬ್ಯೂಟಿ ಮತ್ತು ಲೈಫ್‌ ಸ್ಟೈಲ್‌ ಕುರಿತಾಗಿ ಅವರು ಪೋಸ್ಟ್‌ ಗಳನ್ನು ಹಂಚಿಕೊಳ್ಳುತ್ತಾರೆ.

ಅರ್ಮಾನ್‌ ಮಲಿಕ್‌ ಬಾಲಿವುಡ್‌ ಸೇರಿದಂತೆ ಹಲವು ಭಾಷೆಯಲ್ಲಿ ಹಿಟ್‌ ಹಾಡುಗಳನ್ನು ನೀಡಿದ್ದಾರೆ.

2005 ರಲ್ಲಿ ಜೀಟಿವಿಯ ಗಾಯನ ರಿಯಾಲಿಟಿ ಶೋ Sa Re Ga Ma Pa L’il Champs ನಿಂದ ಅವರ ಮ್ಯೂಸಿಕಲ್‌ ಜರ್ನಿ ಆರಂಭವಾಯಿತು.

ಹಿಂದಿಯ ʼಮೈಂ ರಹೂನ್ ಯಾ ನಾ ರಹೂನ್ʼ, ʼವಾಜಾ ತುಮ್ ಹೋʼ, ʼದಿಲ್ ಮೇ ಹೋ ತುಮ್ʼ ಸೇರಿದಂತೆ ಹತ್ತಾರು ಹಿಟ್‌ ಹಿಂದಿ ಸಾಂಗ್ಸ್‌ಗಳಿಗೆ ಧ್ವನಿಯಾಗಿದ್ದಾರೆ. ಕನ್ನಡದಲ್ಲಿ ಅರ್ಮಾನ್‌ ಮಲಿಕ್‌ ʼಒಂದು ಮಳೆಬಿಲ್ಲುʼ, ʼಸರಿಯಾಗಿ ನೆನಪಿದೆʼ, ʼಧ್ರುವತಾರೆʼ, ನಿನ್ನ ರಾಜಾ ನಾನುʼ , ʼಮಾತನಾಡಿ ಮಾಯಾವಾದೆʼ, ʼಮಾಯಾಗಂಗೆʼ ಸೇರಿದಂತೆ ಅನೇಕ ಸೂಪರ್‌ ಹಿಟ್‌ ಹಾಡುಗಳನ್ನು ಹಾಡಿದ್ದಾರೆ.

ಟಾಪ್ ನ್ಯೂಸ್

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

1-h-n

H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

1-usss

US; ಭಾರತ ಜತೆೆ ಅಣುಶಕ್ತಿ ಒಪ್ಪಂದಕ್ಕೆ ಅಡ್ಡಿಯಾಗುವ ನಿಬಂಧನೆ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

train-track

Train; ಬಿದ್ದ ಪ್ರಯಾಣಿಕನ ಮೇಲೆತ್ತಲು ಹಿಮ್ಮುಖವಾಗಿ ಚಲಿಸಿತು!

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.