BBK11: ನೀವೆಷ್ಟು ಕಳಪೆ ಕೊಟ್ರು ನನ್ನ ಮಗಳು ನಮಗೆ ಉತ್ತಮನೇ- ಚೈತ್ರಾ ತಾಯಿ ಭಾವುಕ ನುಡಿ

Team Udayavani, Jan 2, 2025, 3:42 PM IST

BBK11: ನೀವೆಷ್ಟು ಕಳಪೆ ಕೊಟ್ರು ನನ್ನ ಮಗಳು ನಮಗೆ ಉತ್ತಮನೇ- ಚೈತ್ರಾ ತಾಯಿ ಭಾವುಕ ನುಡಿ

ಬೆಂಗಳೂರು: ಬಿಗ್‌ ಬಾಸ್‌ ಮನೆಯಲ್ಲಿ ಈ ವಾರಪೂರ್ತಿ ಮನೆಮಂದಿಯದೇ ಸಂಭ್ರಮ – ಸಡಗರ. ಸ್ಪರ್ಧಿಗಳು ತಮ್ಮವರನ್ನು ನೋಡಿ ಖುಷ್‌ ಆಗಿದ್ದಾರೆ. ಅವರೊಂದಿಗೆ ಆತ್ಮೀಯ ಕ್ಷಣಗಳನ್ನು ಕಳೆಯುತ್ತಿದ್ದಾರೆ.

ಧನರಾಜ್‌ ಅವರ ಮನೆಯಿಂದ ಅವರ ಪತ್ನಿ ಹಾಗೂ ದೊಡ್ಡ ಕುಟುಂಬವೇ ಬಿಗ್‌ ಬಾಸ್‌ ಮನೆಗೆ ಬಂದಿದ್ದು, ಹುಲಿ ವೇಷ ಕುಣಿತಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದ್ದಾರೆ. ಪತ್ನಿ ಧನರಾಜ್‌ ಅವರೊಂದಿಗೆ ತಮಾಷೆಯಾಗಿ ಮಾತನಾಡಿದ್ದು, ಆ ಬಳಿಕ ಧನರಾಜ್‌ ಅವರ ಪುಟ್ಟ ಮಗುವನ್ನು ತೋರಿಸಲಾಗಿದೆ. ಧನರಾಜ್‌ ಅವರು ತನ್ನ ಪುಟಾಣಿ ಹೆಣ್ಣು ಮಗುವನ್ನು ನೋಡಿ ಮುದ್ದಾಡಿದ್ದಾರೆ.

ಇನ್ನೊಂದು ಕಡೆ ಹಳ್ಳಿಹೈದ ಹನುಮಂತು ಅವರ ಪೋಷಕರು ದೊಡ್ಮನೆಯೊಳಗೆ ಬಂದಿದ್ದಾರೆ. ಅಪ್ಪ – ಅಮ್ಮನನ್ನು ನೋಡಿ ಖುಷ್‌ ಆಗಿ ಭಾವುಕರಾಗಿದ್ದಾರೆ.

ಚೈತ್ರ ಕುಂದಾಪುರ ಅವರ ಕಿರಿಯ ಸಹೋದರಿ ಹಾಗೂ ಅವರ ತಾಯಿ ದೊಡ್ಮನೆಗೆ ಬಂದಿದ್ದಾರೆ. ನಿಮಗೆ ನನ್ನ ಅಕ್ಕ ಬಾಸ್‌, ನನಗೆ ನೀವು ಬಾಸ್‌ ಎಂದು ಚೈತ್ರಾ ಅವರ ಸಹೋದರಿ ರಜತ್‌ ಅವರಿಗೆ ಟಾಂಗ್‌ ಕೊಟ್ಟಿದ್ದಾರೆ.

ನನ್ನ ಮಗಳಿಗೆ ನೀವೆಲ್ಲ ಇಷ್ಟರವರೆಗೆ ಕಳಪೆ ಕೊಟ್ಟಿದ್ದೀರಿ. ಅವಳ ನಮಗೆ ಉತ್ತಮನೇ, ಯಾವತ್ತೂ ಉತ್ತಮನೇ ಎಂದು ಚೈತ್ರಾ ಅವರ ತಾಯಿ ಮಗಳ ಕೊರಳಿಗೆ ಉತ್ತಮದ ಪದಕವನ್ನು ಹಾಕಿದ್ದಾರೆ. ತಾಯಿಯ ಮಾತನ್ನು ಕೇಳುತ್ತಲೇ ಚೈತ್ರಾ ಕಣ್ಣೀರಿಟ್ಟಿದ್ದಾರೆ.

ನನ್ನ ತಂಗಿ ಹುಟ್ಟಿದಾಗ ನಮಗೆ ನಿಜವಾದ ಚಾಲೆಂಜ್‌ ಶುರುವಾಗುತ್ತದೆ. ಮೂರನೇಯದು ಹೆಣ್ಣಾಯಿತು ಅಂಥ. ಅಪ್ಪ – ಅಮ್ಮನಿಗೆ ಹೆಣಕ್ಕೆ ಬೆಂಕಿ ಇಡೋಕ್ಕೂ ಗಂಡು ದಿಕ್ಕಿಲ್ಲ ಎಂದು ಜನರು ಹೇಳಿದ ಮಾತನ್ನು ನೆನಪು ಮಾಡಿಕೊಂಡು ಚೈತ್ರಾ ಭಾವುಕರಾಗಿದ್ದಾರೆ.

ಟಾಪ್ ನ್ಯೂಸ್

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

1-h-n

H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್‌ ಬಾಸ್‌ ಮನೆಯ ಪ್ರಬಲ ಸ್ಪರ್ಧಿ

Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು‌ ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!

Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು‌ ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

train-track

Train; ಬಿದ್ದ ಪ್ರಯಾಣಿಕನ ಮೇಲೆತ್ತಲು ಹಿಮ್ಮುಖವಾಗಿ ಚಲಿಸಿತು!

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.