Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Team Udayavani, Jan 2, 2025, 6:53 PM IST

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

ನಟಿ ಪ್ರಿಯಾಂಕಾ ಉಪೇಂದ್ರ ಅವರ ಸಹೋದರ ವಿನಾಯಕ್‌ “ಯು-ಐ’ ಚಿತ್ರದಲ್ಲಿ ಖಳನಟನಾಗಿ ಕಾಣಿಸಿಕೊಳ್ಳುವುದರ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಸಿನಿಮಾ ಲೋಕಕ್ಕೆ ಇವರು ಹೊಸಬೇರನಲ್ಲ. ಈಗಾಗಲೇ ವಿವೇಕ್‌ ತ್ರಿವೇದಿ ಹೆಸರಿನಲ್ಲಿ 21 ಬಂಗಾಲಿ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇತ್ತೀಚೆಗೆ ತೆರೆಕಂಡ ಯು-ಐ ಚಿತ್ರದಲ್ಲಿ ವಿನಾಯಕ್‌ ಅವರಿಗೆ, ಬಾವ ಉಪೇಂದ್ರ ನಟಿಸಲು ಅವಕಾಶ ನೀಡಿದ್ದರು. ಈ ಬಗ್ಗೆ ಮಾತು ಹಂಚಿಕೊಂಡ ವಿನಾಯಕ್‌, “ನಾಲ್ಕು ದಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು ಮರೆಯಲಾಗದ ಅನುಭವ. ಮನೆಯಲ್ಲಿ ಸಂಬಂಧಿಯಾದರೂ, ಸೆಟ್‌ನಲ್ಲಿ ನಿರ್ದೇಶಕರು. ಹೆಚ್ಚು ಮಾತನಾಡದೆ ಎಲ್ಲರಿಂದ ಕೆಲಸ ತೆಗೆಸಿಕೊಳ್ಳುತ್ತಿದ್ದರು. ಅವರ ಬದ್ಧತೆ ನೋಡಿ ಖುಷಿಯಾಗಿದೆ. ಬಂಗಾಲಿ, ಕನ್ನಡ ಚಿತ್ರಗಳಲ್ಲಿ ಹೆಚ್ಚು ವ್ಯತ್ಯಾಸ ಕಂಡಿಲ್ಲ. ಇತ್ತೀಚೆಗೆ ನಡೆದ ಸೆಲೆಬ್ರಿಟಿ ಪ್ರದರ್ಶನದಲ್ಲಿ ನನ್ನ ಪಾತ್ರವನ್ನು ಅನೇಕರು ಗುರುತಿಸಿ ಶುಭ ಹಾರೈಸಿದರು.

ಮುಂದೆಯೂ ಕನ್ನಡದಲ್ಲಿ ಒಳ್ಳೆ ಪಾತ್ರಗಳು ಸಿಗಬಹುದೆಂಬ ಭರವಸೆ ಇದೆ’ ಎಂದರು.

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Vijay raghavendra’s rudrabhishekam movie

Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.