ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
Team Udayavani, Jan 2, 2025, 8:14 PM IST
ಚನ್ನರಾಯಪಟ್ಟಣ: ಸೂರ್ಯ ಹುಟ್ಟುವುದಷ್ಟೇ ಅಲ್ಲ, ಸೂರ್ಯ ಪ್ರಜ್ವಲಿಸುತ್ತಾನೆ. ನಿಮ್ಮ ಪ್ರಜ್ವಲ್ ರೇವಣ್ಣ, ನಿಮ್ಮ ಸೂರಜ್ ರೇವಣ್ಣ ಅಣ್ಣನೂ ಅಷ್ಟೆ. ಈ ಜಿಲ್ಲೆಯ ಋಣ ತೀರಿಸುವ ಕೆಲಸ ಮಾಡೇ ಮಾಡ್ತೀವಿ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಗುಡುಗಿದರು.
ತಮ್ಮ ಜನ್ಮದಿನದ ನಿಮಿತ್ತ ಮೂಡಲಹಿಪ್ಪೆ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ನಿಮಗೆ(ಕಾಂಗ್ರೆಸ್ಗೆ) 135 ಸೀಟ್ ಕೊಟ್ಟಿರೋದು ಜನರ ಕೆಲಸ ಮಾಡಲಿ ಅಂತ, ಅದನ್ನು ಬಿಟ್ಟು ದಿನ ಬೆಳಗಾದರೆ ರೇವಣ್ಣ ಅವರನ್ನು ಹೇಗೆ ತುಳಿಯೋದು, ದೇವೇಗೌಡರ ಕುಟುಂಬವನ್ನು ಹೇಗೆ ಮುಗಿಸೋದು ಎಂದು ನೀವು ಕುತಂತ್ರ ಮಾಡೋದೇ ಆಗೋಯ್ತು. ದ್ವೇಷದ ರಾಜಕಾರಣ ಸುಡುವ ಕಾಲ ಬಂದೇ ಬರುತ್ತದೆ ಎಂದು ಎಚ್ಚರಿಸಿದರು.
ನಿಮ್ಮ ಸೂರಜ್ ರೇವಣ್ಣನ ಮೂಲಕ ಸೂರ್ಯ ಹುಟ್ಟೇ ಹುಟಾ¤ನೆ. ಇವತ್ತು ಬೆಂಕಿ ಶುರುವಾಗಿದೆ. ಕಾಂಗ್ರೆಸ್ ಸರ್ಕಾರ ಇದೆ ಅಂತ ಕೆಲವರು ಕುಣಿಯುತ್ತಿದ್ದಾರೆ. ಮುಂದೆ ಕಣ್ಣೀರಿಡುವ ಸ್ಥಿತಿ ಬರಲಿದೆ. ನಿನ್ನೆ ಮೊನ್ನೆ ಪೆನ್ಡ್ರೆçವ್ ಹಂಚಿ ನಾನು ಎಂಎಲ್ಸಿ ಆಗಿಲ್ಲ ಎಂದು ಶ್ರೇಯಸ್ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.