RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ
Team Udayavani, Jan 2, 2025, 8:29 PM IST
ನವದೆಹಲಿ: 2000ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ಹಿಂಪಡೆದ ಬಳಿಕ ಒಟ್ಟು ನೋಟುಗಳ ಪೈಕಿ ಶೇ.98.12ರಷ್ಟು ನೋಟುಗಳು ವಾಪಸ್ ಬಂದಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ತಿಳಿಸಿದೆ.
2024ರ ಡಿ.31ಕ್ಕೆ ಅನ್ವಯವಾಗುವಂತೆ, ಕೇವಲ 6,691 ಕೋಟಿ ರೂ. ಮೌಲ್ಯದ ನೋಟುಗಳಷ್ಟೇ ಸಾರ್ವಜನಿಕರ ಬಳಿ ಬಾಕಿ ಉಳಿದಿವೆ ಎಂದು ಆರ್ಬಿಐ ತಿಳಿಸಿದೆ.
2023ರ ಮೇನಲ್ಲಿ ನೋಟುಗಳನ್ನು ಹಿಂಪಡೆಯುವುದಾಗಿ ಆರ್ ಬಿಐ ಘೋಷಿಸಿತ್ತು. ಸದ್ಯ ಬೆಂಗಳೂರು ಸೇರಿ ಆರ್ಬಿಐನ 19 ವಿತರಣಾ ಕಚೇರಿಯಲ್ಲಿ ನೋಟುಗಳನ್ನು ಹಿಂಪಡೆಯಲಾಗುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.