Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

ಜಿಲ್ಲೆಯ 3.20 ಲಕ್ಷ ಫಲಾನುಭವಿಗಳಿಗೆ 830 ಕೋಟಿ ರೂ. ಪಾವತಿ

Team Udayavani, Jan 3, 2025, 7:05 AM IST

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

ಕೋಲಾರ: ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಯಡಿ ಕಳೆದ 14 ತಿಂಗಳಲ್ಲಿ ಕೋಲಾರ ಜಿಲ್ಲೆಯ ಮಹಿಳೆಯರಿಗೆ 830 ಕೋಟಿ ರೂ. ನೇರ ಬ್ಯಾಂಕ್‌ ಖಾತೆಗೆ ಪಾವತಿಯಾಗಿದೆ.

ಅಚ್ಚರಿ ಸಂಗತಿಯೆಂದರೆ ಜಿಲ್ಲೆಯಲ್ಲಿ ಸುಮಾರು 21 ಸಾವಿರ ಮಂದಿ ಮಹಿಳೆಯರು ಗೃಹ ಲಕ್ಷ್ಮಿಯರಾಗಲು ಆಸಕ್ತಿಯನ್ನೇ ತೋರಿಸಿಲ್ಲ.

ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಶೇ.94.88 ಹಾಗೂ ನಗರ ಪ್ರದೇಶದ ಶೇ.90.56 ಮಂದಿ ಸೇರಿ ಒಟ್ಟು ಸೇರಿ ಶೇ.93.80 ಮಹಿಳೆಯರು ಗೃಹಲಕ್ಷ್ಮಿಯರಾಗಿದ್ದಾರೆ. ಗ್ರಾಮೀಣ ಪ್ರದೇಶದ 2.56 ಲಕ್ಷ ಹಾಗೂ ನಗರ ಪ್ರದೇಶದ 85,215 ಮಂದಿ ಸೇರಿ 3.41 ಲಕ್ಷ ಅರ್ಹ ಫಲಾನುಭವಿಗಳಿದ್ದಾರೆ.

ಯೋಜನೆಗೆ ಗ್ರಾಮೀಣ ಪ್ರದೇಶದಲ್ಲಿ 2.43 ಲಕ್ಷ ಹಾಗೂ ನಗರ ಪ್ರದೇಶದಲ್ಲಿ 77,172 ಮಂದಿ ಸೇರಿ ಒಟ್ಟು 3.20 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೂ ಗೃಹಲಕ್ಷ್ಮಿಗೆ ನೋಂದಣಿ ಮಾಡಿಸದ 21,187 ಮಂದಿ ಗುರುತಿಸಲಾಗಿದೆ. ಯೋಜನೆಗೆ ಅರ್ಹರಾಗಿದ್ದರೂ, 3,397 ಮಂದಿ ವಿವಿಧ ಕಾರಣಗಳಿಂದಾಗಿ ಸೌಲಭ್ಯ ಪಡೆದಿಲ್ಲ. , ಈ ಪೈಕಿ 1,972 ಮಂದಿ ಯೋಜನೆ ಫ‌ಲಾನುಭವಿಗಳಾಗಿದ್ದು, ಇನ್ನು 305 ಮಂದಿ ಅರ್ಜಿ ಪರಿಶೀಲನೆ ಹಂತದಲ್ಲಿದೆ.

ಟಾಪ್ ನ್ಯೂಸ್

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Karnataka: ವಿದ್ಯುತ್‌ ದರದಂತೆ ವರ್ಷವೂ ಬಸ್‌ ಯಾನ ದರ ಹೆಚ್ಚಳ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

1-qeqeqe

HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್‌

canada

Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Karnataka: ವಿದ್ಯುತ್‌ ದರದಂತೆ ವರ್ಷವೂ ಬಸ್‌ ಯಾನ ದರ ಹೆಚ್ಚಳ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.