CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Team Udayavani, Jan 2, 2025, 8:41 PM IST

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

ಚಿಕ್ಕಮಗಳೂರು: ಸುವರ್ಣ ವಿಧಾನಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪದಲ್ಲಿ ಬಂಧಿತರಾಗಿದ್ದ ಪರಿಷತ್‌ ಸದಸ್ಯ ಸಿ.ಟಿ. ರವಿ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಜಿಲ್ಲಾ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಲ್ಲಿ 30ಕ್ಕೂ ಹೆಚ್ಚು ಜನರಿಗೆ ಜ. 4ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸ್‌ ಇಲಾಖೆಯಿಂದ ನೋಟಿಸ್‌ ನೀಡಲಾಗಿದೆ.

ಪ್ರತಿಭಟನೆ ನಡೆಸಿದ್ದು ಚಿಕ್ಕಮಗಳೂರಿನಲ್ಲಿ, ನೋಟಿಸ್‌ ನೀಡಿರುವುದು ತರೀಕೆರೆ ಪೊಲೀಸರು. ಇದು ನಮ್ಮ ಕಾರ್ಯಕರ್ತರ ಹುಮ್ಮಸ್ಸು ಕುಗ್ಗಿಸುವ ತಂತ್ರವಾಗಿದೆ ಎಂದು ಬಿಜೆಪಿ ಮುಖಂಡರು ಸರಕಾರ ಮತ್ತು ಪೊಲೀಸ್‌ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

4-crime

Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.