2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Team Udayavani, Jan 2, 2025, 8:46 PM IST
ನವದೆಹಲಿ: ಡಿಸೆಂಬರ್ನಲ್ಲಿ ದಾಖಲೆ ಮಟ್ಟದ ಕಾರುಗಳು ಮಾರಾಟವಾಗುವುದರೊಂದಿಗೆ 2024ರ ಮುಕ್ತಾಯಕ್ಕೆ ಅಟೋಮೊಬೈಲ್ ಕ್ಷೇತ್ರಕ್ಕೆ ಭಾರೀ ಲಾಭ ದೊರೆತಿದೆ.
2024ರಲ್ಲಿ ಒಟ್ಟಾರೆ 43 ಲಕ್ಷ ಕಾರು ಮಾರಾಟವಾಗಿದ್ದು, ಹೊಸ ಮೈಲುಗಲ್ಲು ನಿರ್ಮಿಸಿದೆ. ಮಾರುತಿ ಸುಜುಕಿ, ಹುಂಡೈ, ಟಾಟಾ ಮೋಟಾರ್ಸ್, ಟೊಯೋಟಾ ಕಿರ್ಲೋಸ್ಕರ್, ಕಿಯಾ ಸೇರಿದಂತೆ ಎಲ್ಲ ಆಟೋಮೊಬೈಲ್ ಸಂಸ್ಥೆಗಳೂ ಈ ವರ್ಷ ಉತ್ತಮ ವ್ಯಾಪಾರವಾದ ಬಗ್ಗೆ ಮಾಹಿತಿ ಹಂಚಿಕೊಂಡಿವೆ.
ಕೈಗಾರಿಕೆಗಳಿಂದ ಡೀಲರ್ಗಳ ಬಳಿಗೆ ಬರುವ ವಾಹನಗಳ ಸಂಖ್ಯೆ 2024ರಲ್ಲಿ ಶೇ.10ರಿಂದ ಶೇ.12ರಷ್ಟು ಹೆಚ್ಚಳವಾಗಿದೆ ಎಂದು ಅಂದಾಜಿಸಲಾಗಿದೆ. ವರ್ಷದ ಮೊದಲಾರ್ಧದಲ್ಲಿ ನಿಧಾನಗತಿಯಲ್ಲಿದ್ದ ಮಾರಾಟ ವಷ್ಯಾìಂತ್ಯಕ್ಕೆ ಉತ್ತಮಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್ ರಾಡಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.