Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
ಲಂಚ ಪಡೆಯುತ್ತಿದ್ದ ಎಫ್ ಡಿಎ ಮತ್ತು ದಲ್ಲಾಳಿ
Team Udayavani, Jan 2, 2025, 10:01 PM IST
ಕಲಬುರಗಿ: ಅಂಗನವಾಡಿ ಸಹಾಯಕಿ ಹುದ್ದೆ ನೇಮಕಾತಿಗೆ ಲಂಚ ಪಡೆಯುತ್ತಿದ್ದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಫ್ ಡಿಎ ಶಿಲ್ಪಾ ಹಾಗೂ ದಲ್ಲಾಳಿ ದೇವಪ್ಪ ಎನ್ನುವರೇ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
15,000 ರೂ ಲಂಚ ಪಡೆಯುವಾಗ ದಾಳಿ ನಡೆಸಲಾಗಿ ಇಬ್ಬರನ್ನೂ ಬಂಧಿಸಲಾಗಿದೆ. ಈ ಮೊದಲೇ 30 ಸಾವಿರ ರೂ ಮೊದಲೇ ಪಡೆದಿದ್ದರು. ಸಂತೋಷ ರಾಮಚಂದ್ರ ದೂರಿನ ಮೇರೆಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಇನ್ಸಪೆಕ್ಟರ್ ಅರುಣಕುಮಾರ ಹಾಗೂ ಸಿಬಂದಿ ಮಸೂದ್, ಮಲ್ಲಿನಾಥ, ಬಸವರಾಜ, ಸಂತೋಷಿ,ಮಧುಮತಿ ಹಾಗೂ ಪ್ರಮೋದ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.