SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ
Team Udayavani, Jan 2, 2025, 11:21 PM IST
ಬೆಂಗಳೂರು: ಎಸೆಸೆಲ್ಸಿ 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ವಿದ್ಯಾರ್ಥಿಗಳ ಅಭ್ಯಾಸಕ್ಕಾಗಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ಪ್ರಶ್ನೆಪತ್ರಿಕೆಗಳನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಮಾತ್ರ ಸಿದ್ಧಪಡಿಸಿ ಮಂಡಲಿಯ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ವಿಷಯಗಳ ಪ್ರಶ್ನೆಪತ್ರಿಕೆಗಳನ್ನು ಉಳಿದ ಮಾಧ್ಯಮಗಳಿಗೆ ಆಯಾ ಶಾಲಾ ಹಂತದಲ್ಲಿ ಭಾಷಾಂತರಿಸಿ ವಿದ್ಯಾರ್ಥಿಗಳಿಗೆ ನೀಡಲು ತಿಳಿಸಿದೆ.
ಎಲ್ಲ ಪ್ರೌಢಶಾಲಾ ಮುಖ್ಯ ಶಿಕ್ಷಕರು 2025ರ ಎಸೆಸೆಲ್ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು www.kseab.karnataka.gov.in ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕಾಗಿ ಒದಗಿಸಲು ಜಿಲ್ಲಾ ಉಪನಿರ್ದೇಶಕರು (ಆಡಳಿತ) ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.