Kumbh Mela: ನೇಪಾಲ, ಉತ್ತರಾಖಂಡದಿಂದ ಪೂಜಾ ಸಾಮಗ್ರಿ ಖರೀದಿ
Team Udayavani, Jan 3, 2025, 12:13 AM IST
ಮಹಾಕುಂಭ ನಗರ: ಇದೇ ಜ.13ರಂದು ಪ್ರಯಾಗ್ರಾಜ್ನಲ್ಲಿ ಪ್ರಾರಂಭವಾಗುತ್ತಿರುವ ಮಹಾಕುಂಭ ಮೇಳಕ್ಕೆ ವ್ಯಾಪಾರಿಗಳು ಭರದಿಂದ ಸಿದ್ಧತೆ ಪ್ರಾರಂಭಿಸಿದ್ದು, ನೇಪಾಲ, ಉತ್ತರಾಖಂಡ, ವಾರಾಣಸಿ, ಮಥುರಾ ಸೇರಿದಂತೆ ವಿವಿಧ ಪ್ರದೇಶಗಳಿಂದ ಪೂಜಾ ಸಾಮಗ್ರಿಗಳನ್ನು ತರಿಸಲು ಪ್ರಾರಂಭಿಸಿದ್ದಾರೆ.
ಪಂಚಾಂಗ, ರುದ್ರಾಕ್ಷಿ, ತುಳಸಿ ಮಾಲೆ ಸೇರಿ ವಿವಿಧ ಪೂಜಾ ಸಾಮಗ್ರಿಗಳನ್ನು ತರಿಸಿ ಸಂಗ್ರಹಿಸಲಾರಂಭಿಸಿದ್ದಾರೆ ಎಂದು ಉ.ಪ್ರದೇಶ ಸರಕಾರ ತಿಳಿಸಿದೆ.
ಇದೇ ವೇಳೆ, ಮಹಾಕುಂಭಮೇಳಕ್ಕೆ ದಿನದ 24 ಗಂಟೆಯೂ ನಿರಂತರ ವಿದ್ಯುತ್ ಕಲ್ಪಿಸುವ ಉದ್ದೇಶದಿಂದ 400 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ 182 ಕಿ.ಮೀ. ಹೈಟೆನ್ಶನ್ ವೈರ್ ಹಾಗೂ 1,405 ಕಿ.ಮೀ. ಉದ್ದದ ಲೋ ಟೆನ್ಶನ್ ವೈರ್ಗಳನ್ನು ಅಳವಡಿಸಲಾಗಿದೆ ಎಂದೂ ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.