Kerala ಶಬರಿಮಲೆಗೆ ಕಾಡಿನ ದಾರಿಯಲ್ಲಿ ಬರುವವರಿಗಿದ್ದ ಪಾಸ್ ರದ್ದು: ಮಂಡಳಿ
Team Udayavani, Jan 3, 2025, 6:27 AM IST
ಶಬರಿಮಲೆ: ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಕಾಡಿನ ದಾರಿಯಲ್ಲಿ ನಡೆದು ಬರುವವರಿಗೆ ನೀಡುವ ಪಾಸ್ ಅನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಇತ್ತೀಚೆಗೆ ನಡೆದು ಬರುತ್ತಿರುವವರ ಸಂಖ್ಯೆ 5 ಪಟ್ಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೇರಳದ ದೇವಸ್ವಂ ಮಂಡಳಿ ಸದಸ್ಯ ಕೃಷ್ಣಕುಮಾರ್ ತಿಳಿಸಿದ್ದಾರೆ.
ಕಾಡಿನಲ್ಲಿ ನಡೆದು ಬರುತ್ತಿರುವವರಿಗೆ ವಿಶೇಷ ದರ್ಶನ ನೀಡುವ ವ್ಯವಸ್ಥೆಯನ್ನು ಇತ್ತೀಚೆಗೆ ಜಾರಿಗೊಳಿಸಲಾಗಿತ್ತು. ಅವರಿಗೆ ಅರಣ್ಯ ಇಲಾಖೆ ಮೂಲಕ ವಿಶೇಷ ಟ್ಯಾಗ್ ನೀಡಿ, ವಿಶೇಷ ದರ್ಶನಕ್ಕೆ ಏರ್ಪಾಡು ಮಾಡಲಾಗಿತ್ತು. 2ನೇ ಹಂತದ ದರ್ಶನಕ್ಕಾಗಿ ಅಯ್ಯಪ್ಪ ದೇಗುಲ ಡಿ.30ರಂದು ತೆರೆದಿತ್ತು. ಜ.14ರಂದು ಮಕರ ವಿಳಕ್ಕುವರೆಗೆ ದೇಗುಲ ತೆರೆದಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ
Karnataka: ವಿದ್ಯುತ್ ದರದಂತೆ ವರ್ಷವೂ ಬಸ್ ಯಾನ ದರ ಹೆಚ್ಚಳ?
Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.