Gurugram: 10 ನಿಮಿಷದಲ್ಲಿ ಮನೆಬಾಗಿಲಿಗೆ ಆ್ಯಂಬುಲೆನ್ಸ್: ಬ್ಲಿಂಕಿಟ್ ಹೊಸ ಸೇವೆ
Team Udayavani, Jan 3, 2025, 6:51 AM IST
ಹೊಸದಿಲ್ಲಿ: ಹತ್ತು ನಿಮಿಷಗಳಲ್ಲಿ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಆ್ಯಪ್ “ಬ್ಲಿಂಕಿಟ್”ನಲ್ಲಿ ಇನ್ನು ಮುಂದೆ ಆ್ಯಂಬುಲೆನ್ಸ್ ಸೇವೆಯೂ ಲಭ್ಯವಾಗಲಿದೆ.
ಈ ಬಗ್ಗೆ ಸಂಸ್ಥೆಯ ಸಿಇಒ ಅಲ್ಬಿಂದರ್ ಡಿಂಡಾ ಟ್ವೀಟ್ ಮಾಡಿ, “ಗುರುಗ್ರಾಮದಲ್ಲಿ ಇಂದಿನಿಂದ 5 ಆ್ಯಂಬುಲೆನ್ಸ್‌ಗಳೊಂದಿಗೆ ಹೊಸ ಸೇವೆ ಆರಂಭಿ ಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇತರ ನಗರಗಳಿಗೂ ಈ ಸೇವೆ ವಿಸ್ತರಣೆಯಾಗಲಿದೆ. 10 ನಿಮಿಷದಲ್ಲಿ ಆ್ಯಂಬುಲೆನ್ಸ್ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ
Karnataka: ವಿದ್ಯುತ್ ದರದಂತೆ ವರ್ಷವೂ ಬಸ್ ಯಾನ ದರ ಹೆಚ್ಚಳ?
Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.