Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Team Udayavani, Jan 3, 2025, 10:59 AM IST
ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರು ಹೇಳಿಕೊಂಡು ಚಿನ್ನಾಭರಣ ಮಳಿಗೆ ಮಾಲಿಕರಿಗೆ 2.42 ಕೋಟಿ ವಂಚಿಸಿದ್ದ ಪ್ರಕರಣದಲ್ಲಿ ನ್ಯಾಯಾಂಗ ವಶದಲ್ಲಿರುವ ಶ್ವೇತಾಗೌಡ ಅವರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದುಕೊಳ್ಳಲು ಸಿದ್ಧತೆ ನಡೆಸಿದ್ದಾರೆ.
ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಸಂಬಂಧ ಬಾಗಲ ಗುಂಟೆ ನಿವಾಸಿ ಶ್ವೇತಾ ಗೌಡಳನ್ನು ಪೊಲೀಸರು ಬಂಧಿಸಿದ್ದರು. ಸದ್ಯ ಈಕೆ ಜೈಲಿನಲ್ಲಿದ್ದಾಳೆ. ಈ ಮಧ್ಯೆ ಚಿನ್ನಾಭರಣ ಪಡೆದು ವಂಚಿಸಿದ್ದಾರೆ ಎಂದು ಶಿವಮೊಗ್ಗದ ಮಹಿಳೆಯೊಬ್ಬರು ಶ್ವೇತಾ ಗೌಡ ವಿರುದ್ಧ ದೂರು ನೀಡಿದ್ದು ಇದೇ ಠಾಣೆಯಲ್ಲಿ ಇನ್ನೊಂದು ಪ್ರಕರಣ ದಾಖಲಾಗಿದೆ. ಎರಡನೇ ಪ್ರಕರಣದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು. ಇದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನ್ಯಾಯಾಲಯಕ್ಕೆ ಶೀಘ್ರದಲ್ಲೇ ಅರ್ಜಿ ಸಲ್ಲಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.