Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Team Udayavani, Jan 3, 2025, 7:32 PM IST
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ನಾಲ್ವರು ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರಿನ ರಾಜ್ಯ ಗುಪ್ತ ವಾರ್ತೆಯ ಪೊಲೀಸ್ ಅಧೀಕ್ಷಕ ಬಿ.ಜಗನ್ನಾಥ ರೈ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ರಾಯಚೂರಿನ ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಜಿ.ಹರೀಶ್‌ರನ್ನು ರಾಯಚೂರಿನ ಹೆಚ್ಚುವರಿ ಪೊಲೀಸ್ ಅಧೀಕ್ಷಕ-1ಕ್ಕೆ ವರ್ಗಾಯಿಸಲಾಗಿದೆ. ಇನ್ನು ಸಿ.ಮಲ್ಲಿಕ್ ಅವರನ್ನು ಮೈಸೂರಿನ ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಹುದ್ದೆಗೆ ಹಾಗೂ ಎಸ್.ಎಸ್.ಕಾಶಿ ಅವರನ್ನು ಕರ್ನಾಟಕ ಲೋಕಾಯುಕ್ತದಲ್ಲಿ ಖಾಲಿಯಿದ್ದ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.