Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು


Team Udayavani, Jan 3, 2025, 7:58 PM IST

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಕೆದಕಲ್‌ ನಲ್ಲಿ ನಡೆದಿದೆ.

ಕೆದಕಲ್‌ ಗ್ರಾಮದ ತೋಟದಲ್ಲಿ ರೈಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚೆಟ್ಟಳ್ಳಿ ಅಬ್ಯಾಲ ಗ್ರಾಮದ ನಿವಾಸಿ ಬಲ್ಲಾರಂಡ ಹರೀಶ್‌ ತಮ್ಮಯ್ಯ (55) ಮೃತ ದುರ್ದೈವಿ.

ಕೆದಕಲ್‌ ನಲ್ಲಿ ಬಸ್‌ ನಿಂದ ಇಳಿದ ಹರೀಶ್‌ ತಮ್ಮಯ್ಯ ಅವರು ರಸ್ತೆ ದಾಟುತ್ತಿದ್ದ ಸಂದರ್ಭ ಅತೀ ವೇಗವಾಗಿ ಬಂದ ಅಪರಿಚಿತ ಕಾರು ಡಿಕ್ಕಿಯಾಗಿ ಪರಾರಿಯಾಗಿದೆ ಎಂದು ಹೇಳಲಾಗಿದೆ. ಜ.1 ರಂದು ರಾತ್ರಿ ಘಟನೆ ನಡೆದಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಹರೀಶ್‌ ತಮ್ಮಯ್ಯ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫ‌ಲಿಸದೆ ಜ.2 ರಂದು ರಾತ್ರಿ ನಿಧನರಾದರು.

ಟಾಪ್ ನ್ಯೂಸ್

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod Crime News: ನೇಣು ಬಿಗಿದು ಯುವಕ ಆತ್ಮಹ*ತ್ಯೆ

1-katte

ಕಟ್ಟೆಮಾಡು ದೇಗುಲ ವಸ್ತ್ರ ಸಂಹಿತೆೆ ವಿವಾದ: ಆಡಳಿತ ಮಂಡಳಿ ಸಭೆಯಲ್ಲಿ ಮೂಡದ ಒಮ್ಮತ‌

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.