Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ
Team Udayavani, Jan 3, 2025, 11:00 PM IST
ಬೆಳ್ತಂಗಡಿ: ಧರ್ಮಸ್ಥಳ ಠಾಣೆ ವ್ಯಾಪ್ತಿಯ ಕೊಕ್ಕಡ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣಾ ತನಿಖಾ ತಂಡವು ಆರೋಪಿತರಾದ ಮಹಮ್ಮದ್ ಇಕ್ಬಾಲ್ ಮತ್ತು ಮಹಮ್ಮದ್ ಶಹಬಾದ ಅವರನ್ನು ಬಾಡಿ ವಾರೆಂಟ್ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ತನಿಖೆಯನ್ನು ನಡೆಸಿ ಆರೋಪಿಗಳಿಂದ 20 ಸಾವಿರ ರೂ. ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.