ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
Team Udayavani, Jan 4, 2025, 6:25 AM IST
ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿ ಈಗ ಡಿಜಿಟಲ್‌ಗೆ ತೆರೆದುಕೊಂಡಿದೆ. ಭವಿಷ್ಯದ ದೃಷ್ಟಿಯಿಂದ ವೆಬ್‌ಸೈಟ್ ವಿನ್ಯಾಸಗೊಳಿಸುತ್ತಿದ್ದು, 700ಕ್ಕೂ ಅಧಿಕ ಕನ್ನಡದ ಅಪರೂಪದ ನಾಟಕಗಳು, ಹಿರಿಯ ಸಾಧಕರ ರಂಗ ಸಂವಾದ ಸೇರಿ ಕನ್ನಡ ರಂಗಭೂಮಿ ಪೂರಕ ಮಾಹಿತಿಗಳು ಬೆರಳ ತುದಿಯಲ್ಲಿ ದೊರೆಯಲಿದ್ದು, ಶನಿವಾರ ಸಿಎಂ ಸಿದ್ದರಾಮಯ್ಯ ಜಾಲತಾಣಕ್ಕೆ ಚಾಲನೆ ನೀಡಲಿದ್ದಾರೆ.
ಬಿಜೆಪಿ ಸರಕಾರದ ಆಡಳಿತ ಅವಧಿಯಲ್ಲೇ ನಾಟಕ ಅಕಾಡೆಮಿ ಡಿಜಿಟಲೀಕರಣ ಪೂರ್ಣವಾಗಬೇಕಿತ್ತು. ಅನುದಾನದ ಕೊರತೆ, ಕಾರ್ಯಕಾರಿ ಸಮಿತಿ ಡಿಜಿಟಲೀಕರಣ ವಿಳಂಬ ಸೇರಿ ವಿವಿಧ ಕಾರಣಗಳಿಂದ ನನೆಗುದಿಗೆ ಬಿದ್ದಿದ್ದ ನಾಟಕ ಅಕಾಡೆಮಿ ರಂಗಭೂಮಿ ಚರಿತ್ರೆ ಡಿಜಿಟಲೀಕರಣ ಯೋಜನೆ ಪೂರ್ಣಗೊಳ್ಳುವ ಹಂತ ತಲುಪಿದೆ. ಈಗ ಕೆ.ವಿ. ನಾಗರಾಜಮೂರ್ತಿ ಅವರ ಅಧ್ಯಕ್ಷತೆಯ ಹೊಸ ಕಾರ್ಯಕಾರಿ ಸಮಿತಿ ಈ ಯೋಜನೆಯನ್ನು ಪೂರ್ಣಗೊಳಿಸಿದೆ. ಜಾಲತಾಣ karnatakanatakaacademy.gov.in ಎಂದು ಸೃಜಿಸಲಾಗಿದೆ.
10 ಲಕ್ಷ ರೂ.ಮೊತ್ತದಲ್ಲಿ ಸಲಕರಣೆ ಖರೀದಿ
ಈ ಹಿಂದೆ ನಾಟಕ ಅಕಾಡೆಮಿ ಡಿಟಲೀಕರಣ ಯೋಜನೆಗೆ ಸುಮಾರು 20 ಲಕ್ಷ ರೂ. ವೆಚ್ಚ ಅಂದಾಜಿಸಲಾಗಿತ್ತು. ಸಮಗ್ರ ನಾಟಕ ಚರಿತ್ರೆ ಸಂಗ್ರಹಿಸಲು ಆಗ ನಿಘಂಟು ತಜ್ಞ ಪ್ರೊ| ಜಿ. ವೆಂಕಟಸುಬ್ಬಯ್ಯ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನೂ ರಚಿಸಲಾಗಿತ್ತು. 10 ಲಕ್ಷ ರೂ. ಮೊತ್ತದಲ್ಲಿ ಡಿಜಿಟಲೀಕರಣಗೊಳಿಸಲು ಬೇಕಾದ ಸಲಕರಣೆಗಳನ್ನು ಖರೀದಿಸಲಾಗಿತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಾದಕ ವಸ್ತು ಸೇವನೆ ಆರೋಪ: ಯುವಕ ವಶಕ್ಕೆ
Writer’s audition: ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ
Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.