10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ
Team Udayavani, Jan 3, 2025, 10:51 PM IST
ಬೆಂಗಳೂರು: ಕೆಎಎಸ್ ಅಧಿಕಾರಿಗಳ ಸಂಘ ಮುಂದಿಟ್ಟಿರುವ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ದಿನದರ್ಶಿಕೆ, ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿ, ಕೆಎಎಸ್ ಅಧಿಕಾರಿಗಳ ಸಂಖ್ಯೆ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಆದರೆ ಸಂಖ್ಯೆ ಮುಖ್ಯವಲ್ಲ. ನಿಮ್ಮ ಗುಣಾತ್ಮಕ ಕರ್ತವ್ಯ, ಸೇವೆ ಮುಖ್ಯ. ಕೆಎಎಸ್ ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದೆ. ಮುಂದಿನ 10 ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ. ಕೆಎಎಸ್ ಅಧಿಕಾರಿಗಳ ಭಡ್ತಿ ಬೇಡಿಕೆಯನ್ನೂ ಪರಿಶೀಲಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.