Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ
Team Udayavani, Jan 3, 2025, 11:19 PM IST
ರಾಜ್ಕೋಟ್: ವಕ್ಫ್ ಮಂಡಳಿಯ ಆದೇಶವೆಂದು ಬೆದರಿಸಿ ಮೂವರು ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಿದ ಆರೋಪದಡಿ ಮಸೀದಿಯೊಂದರ ಟ್ರಸ್ಟಿ ಸೇರಿದಂತೆ 9 ಜನರನ್ನು ಗುರುವಾರ ಗುಜರಾತ್ ಪೊಲೀಸರು ಬಂಧಿಸಿದ್ದಾರೆ.
ಡಿ.31ರಂದು, ರಾಜ್ಕೋಟ್ನ ನವಾಬ್ ಮಸೀದಿಯ ನೆಲಮಹಡಿಯಲ್ಲಿ ಬಾಡಿಗೆ ಆಧಾರದಲ್ಲಿ ಅಂಗಡಿ ನಡೆಸುತ್ತಿದ್ದ ಹಿಂದೂ ವರ್ತಕರ ಅಂಗಡಿಗೆ ನುಗ್ಗಿದ ಜನರ ಗುಂಪು ಒತ್ತಾಯಪೂರ್ವಕವಾಗಿ ಅಂಗಡಿ ತೆರವುಗೊಳಿಸಿತ್ತು ಎಂದು ಆರೋಪಿಸಲಾಗಿತ್ತು.
ಈ ವೇಳೆ ವರ್ತಕರೊಬ್ಬರು ಗುಂಪಿನ ಕ್ರಮವನ್ನು ಪ್ರಶ್ನಿಸಿದಾಗ, ವಕ್ಫ್ ಮಂಡಳಿಯ ಆದೇಶದನ್ವಯ ನಾವು ಕಾರ್ಯಾಚರಣೆ ನಡೆಸಿದ್ದೇವೆ ಎಂದಿದ್ದರು. ಅಂಗಡಿ ತೆರವಿನ ಕುರಿತು ನೋಟಿಸ್ ಲಭಿಸದ್ದರಿಂದ ವರ್ತಕರು ಪೊಲೀಸರಿಗೆ ದೂರು ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.