Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ದಿಲ್ಲಿ ಸರಕಾರ‌ವನ್ನು ತೆಗಳುವ ಕೆಲಸವನ್ನಷ್ಟೇ ಮಾಡಿದೆ ಮೋದಿ ಆರೋಪದ ಬೆನ್ನಲ್ಲೇ ಆಪ್‌ ಮುಖ್ಯಸ್ಥ ಟಾಂಗ್‌

Team Udayavani, Jan 3, 2025, 11:34 PM IST

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಹೊಸದಿಲ್ಲಿ: “ಬಿಜೆಪಿ ನೇತೃತ್ವದ ಕೇಂದ್ರ ಸರಕಾರ‌ ದಿಲ್ಲಿಯಲ್ಲಾಗಲೀ, ಇನ್ನಲ್ಲೇ ಆಗಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ’ ಎಂದು ಆಪ್‌ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿ ಕೇಜ್ರಿವಾಲ್‌ ಕೇಂದ್ರ ಸರಕಾರ‌ವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದಿಲ್ಲಿಯಲ್ಲಿ ಶುಕ್ರವಾರ ಮಾತನಾಡಿದ ಪ್ರಧಾನಿ, ಆಪ್‌ ಸರಕಾರ‌ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಮಾತನಾಡಿರುವ ಕೇಜ್ರಿವಾಲ್‌, “ದಿಲ್ಲಿಯಲ್ಲಿ ಮೋದಿ ಅವರು 43 ನಿಮಿಷಗಳ ಕಾಲ ಮಾತನಾಡಿದರು. ಇದರಲ್ಲಿ 39 ನಿಮಿಷಗಳ ಕಾಲ ಚುನಾಯಿತ ಸರಕಾರ‌ವನ್ನು ತೆಗಳಲು ಬಳಸಿಕೊಂಡರು. ಕಳೆದ 10 ವರ್ಷದಲ್ಲಿ ಕೇಂದ್ರ ಸರಕಾರ‌ ಜಾರಿ ಮಾಡಿರುವ ಅಭಿವೃದ್ಧಿ ಯೋಜನೆಗಳನ್ನು ಪಟ್ಟಿ ಮಾಡಲು ಕೇವಲ ಒಂದೆರಡು ಗಂಟೆಗಳು ಸಾಕು’ ಎಂದು ಹೇಳಿದರು.
ಬಡವರ ವಿರೋಧಿ: ದಿಲ್ಲಿಯಲ್ಲಿರುವ ಸ್ಲಮ್‌ಗಳನ್ನು ನಾಶ ಮಾಡುವ ಮೂಲಕ ಲಕ್ಷಾಂತರ ಜನರ ಬದುಕನ್ನು ಬಿಜೆಪಿ ಸರಕಾರ‌ ಬೀದಿಗೆ ತಂದಿದೆ. ಈ ಮೂಲಕ ತಾನು ಬಡವರ ವಿರೋಧಿ ಎಂಬುದನ್ನು ಮತ್ತೂಮ್ಮೆ ಸಾಬೀತು ಪಡಿಸಿದೆ ಎಂದಿದ್ದಾರೆ.

10 ಲಕ್ಷದ ಸೂಟ್‌ ಬಳಸಿ ಕೇಜ್ರಿ ಟಾಂಗ್‌
ಪ್ರಧಾನಿ 10 ಲಕ್ಷ ರೂ.ಗಳ ಸೂಟ್‌ ಹಾಕಿಕೊಳ್ಳುತ್ತಾರೆ. ಆದರೆ ಶೀಶ್‌ ಮಹಲ್‌ ಬಗ್ಗೆ ಮಾತನಾಡುತ್ತಾರೆ ಎಂದು ಪ್ರಧಾನಿ ಮೋದಿ ಅವರಿಗೆ ಅರವಿಂದ ಕೇಜ್ರಿವಾಲ್‌ ಅವರು ಟಾಂಗ್‌ ನೀಡಿದ್ದಾರೆ. ಕೇಜ್ರಿವಾಲ್‌ ತಮ್ಮ ನಿವಾಸದ ನವೀಕರಣಕ್ಕೆ ಕೋಟ್ಯಂತರ ರೂ. ಖರ್ಚು ಮಾಡಿದ್ದಾರೆ ಮೋದಿ ಎಂದು ಆರೋಪಿಸಿದ್ದರು.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.