Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Team Udayavani, Jan 4, 2025, 2:12 PM IST

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

ಬೀದರ್:‌ ಗುತ್ತಿಗೆದಾರ ಸಚಿನ್‌ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ಎರಡನೇ ದಿನವಾದ ಶನಿವಾರವೂ (ಜ.04) ತನಿಖೆಯನ್ನು ಮುಂದುವರೆಸಿದೆ.

ಶುಕ್ರವಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದ ರೈಲ್ವೆ‌ ಹಳಿಯ ಬಳಿ‌ ಸ್ಥಳದ ಮಹಜರು ಮಾಡಿದ್ದ ಸಿಐಡಿ‌ ಡಿವೈಎಸ್ಪಿ ಸುಲೇಮಾನ್ ತಹಸೀಲ್ದಾರ್ ನೇತೃತ್ವದ ತಂಡ‌, ಇಂದು‌‌ ಸಾವಿಗೂ ಎರಡು ದಿನ ಮುನ್ನ ಬಿಯರ್ ಮತ್ತು ಊಟ ಸೇವಿಸಿದ್ದ ಹೊಟೇಲ್ ಗೆ ತೆರಳಿ ಸಚಿನ್‌ ಚಲನವಲನಗಳ ಧೃಶ್ಯಾವಳಿಗಳನ್ನು ಪರಿಶೀಲಿಸಿ, ಅದನ್ನು ಪೆನ್‌ ಡ್ರೈವ್‌ ನಲ್ಲಿ‌ ಹಾಕಿಕೊಂಡಿದೆ.

ಜತೆಗೆ ಸಚಿನ್‌ಗೆ ಊಟ ಸರ್ವ್‌ ಮಾಡಿದ್ದ ಮತ್ತು ಫೋನ್‌ ಪೇ ಮೂಲಕ ಹಣ ಹಾಕಿಸಿಕೊಂಡಿದ್ದ ಮೋಹನ್‌ ಎಂಬುವರ ವಿಚಾರಣೆ ಮಾಡಿದೆ.

ಸಾಯಂಕಾಲ‌ ಮತ್ತೆ ಸಚಿನ್‌ ಕುಟುಂಬಸ್ಥರ ವಿಚಾರಣೆ ನಡೆಸಲಿದೆ ಎಂದು ಮೂಲಗಳು ‌ತಿಳಿಸಿವೆ.

ಟಾಪ್ ನ್ಯೂಸ್

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Satish Jarkiholi

Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.