Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
Team Udayavani, Jan 4, 2025, 2:55 PM IST
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬೈಗೆ ಹೊಂದಿಕೊಂಡಂತಿರುವ ಮೀರಾ ರೋಡ್ನಲ್ಲಿ ಶುಕ್ರವಾರ (ಜ.03) ರಾತ್ರಿ ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶಾಂತಿ ಶಾಪಿಂಗ್ ಸೆಂಟರ್ನಲ್ಲಿ ಈ ಘಟನೆ ನಡೆದಿದ್ದು, ಶಮ್ಸ್ ತಬ್ರೇಜ್ ಅನ್ಸಾರಿ ಅಲಿಯಾಸ್ ಸೋನು ಎಂದು ಕರೆಯಲ್ಪಡುವ 35 ವರ್ಷದ ಮೊಹಮ್ಮದ್ ತಬ್ರೇಜ್ ಅನ್ಸಾರಿ ಗುಂಡೇಟಿಗೆ ಬಲಿಯಾಗಿದ್ದಾರೆ. ಇವರು ಅಪರಾಧ ಪ್ರಕರಣವೊಂದರ ಪ್ರಮುಖ ಸಾಕ್ಷಿಯಾಗಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರ ಪ್ರಕಾರ, ರಾತ್ರಿ 10 ಗಂಟೆಯ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬರು ಶಾಪಿಂಗ್ ಸೆಂಟರ್ ಗೆ ನುಗ್ಗಿ, ಅನ್ಸಾರಿ ಅವರ ತಲೆಗೆ ಸಮೀಪದಿಂದ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಅನ್ಸಾರಿ ಅವರು ಕ್ರಿಮಿನಲ್ ಪ್ರಕರಣದಲ್ಲಿ ಸಾಕ್ಷಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಬೆದರಿಕೆಗಳನ್ನು ಎದುರಿಸುತ್ತಿದ್ದರು. ಬೆದರಿಕೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ.
ದಾಳಿಯ ನಂತರ, ನಯಾ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರದೇಶವನ್ನು ಸುತ್ತುವರೆದರು. ದಾಳಿಕೋರನನ್ನು ಗುರುತಿಸಲು ಸಿಸಿಟಿವಿ ದೃಶ್ಯಗಳು ಸೇರಿದಂತೆ ಪುರಾವೆಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!
Life threat: ಸಲ್ಮಾನ್ ಮನೆ ಬಾಲ್ಕನಿಗೆ ಬುಲೆಟ್ಪ್ರೂಫ್ ಗಾಜು
GDP: ಈ ವರ್ಷ ಶೇ.6.4ರಷ್ಟು ಜಿಡಿಪಿ ಪ್ರಗತಿ ನಿರೀಕ್ಷೆ: 4 ವರ್ಷಗಳ ಕನಿಷ್ಠ
Car Crash: ಕಾರು ರೇಸ್ ತರಬೇತಿ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್ಪ್ರೆಸ್ ಮಂಗಳೂರು ಸೆಂಟ್ರಲ್ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.