Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು
ರೈತರು ಯಾವ ವದಂತಿಗಳಿಗೂ ಕಿವಿಕೊಡಬಾರದು ಎಂದ ಕಾಡಾ ಅಧ್ಯಕ್ಷ
Team Udayavani, Jan 4, 2025, 7:40 PM IST
ಶಿವಮೊಗ್ಗ: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ(ಜ4) ನೀರು ಬಿಡಲು ತಿರ್ಮಾನಿಸಲಾಗಿದೆ ಎಂದು ಕಾಡಾ ಅಧ್ಯಕ್ಷ ಡಾ.ಅಂಶುಮಂತ್ ಹೇಳಿಕೆ ನೀಡಿದ್ದಾರೆ.
ಬಲದಂಡೆ ನಾಲೆಗೆ ಜ. 8 ರಿಂದ ನೀರು ಬಿಡುಗಡೆ ಮಾಡಲಾಗುತ್ತೆದೆ. 120 ದಿನ ನಿರಂತರ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತದೆ. ರೈತರು ಹಿಂಗಾರು ಬೆಳೆ ಬೆಳೆಯಲು ತಯಾರು ಮಾಡಿಕೊಳ್ಳಬಹುದು, ರೈತರು ಆತಂಕ ಪಡುವುದು ಬೇಡ. ನೀರು ಬಿಡುವ ತಿರ್ಮಾಣವನ್ನು ಸರಕಾರ ಮಾಡಿದೆ.ಭದ್ರಾ ಅಚ್ಚುಕಟ್ಟಿನ ರೈತರು ಯಾವ ವದಂತಿಗಳಿಗೂ ಕಿವಿಕೊಡಬಾರದು. 120 ದಿನದಲ್ಲಿ 32 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತದೆ ಎಂದು ಡಾ.ಅಂಶುಮಂತ್ ತಿಳಿಸಿದ್ದಾರೆ.
ಭದ್ರಾ ಎಡನಾಲೆಗೆ ಪ್ರತಿದಿನ 380 ಕ್ಯೂಸೆಕ್ ನೀರು ಬಿಡುಗಡೆ ಮಾಡುತ್ತೇವೆ. ಬಲದಂಡೆ ನಾಲೆಗೆ 2650 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತದೆ. ಪ್ರಸ್ತುತ ಭದ್ರಾ ಜಲಾಶಯದಲ್ಲಿ 66.964 ಟಿಎಂಸಿ ನೀರು ಇದೆ ಎಂದು ವಿವರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Commission: 60 ಪರ್ಸೆಂಟ್ ಕಮಿಷನ್: ಎಚ್ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Commission: 60 ಪರ್ಸೆಂಟ್ ಕಮಿಷನ್: ಎಚ್ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.