Kundapura: ಪತಿ, ತಾಯಿಯಿಂದ ಕಿರುಕುಳ; ಪತ್ನಿ ದೂರು
Team Udayavani, Jan 4, 2025, 7:55 PM IST
ಕುಂದಾಪುರ: ಬೈಂದೂರಿನ ನಿವಾಸಿ ಪತಿ ರಾಧಾಕೃಷ್ಣ, ಮಲತಾಯಿ ವಿಮಲ ಹಾಗೂ ಮಲ ತಂಗಿ ಪಲ್ಲವಿ ತನಗೆ ಮಾನಸಿಕವಾಗಿ ಕಿರುಕುಳ ನೀಡಿರುವುದಾಗಿ ಹಂಗಳೂರಿನ ನಿವಾಸಿ ಪರ್ಣಿಕಾ ಯು.ಸಿ. (25) ಅವರು ದೂರು ನೀಡಿದ್ದಾರೆ.
ತನ್ನ ಮೊದಲ ಪತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಆ ಬಳಿಕ ಕಳೆದ ವರ್ಷದ ಜ. 21ಕ್ಕೆ ಬೈಂದೂರಿನ ರಾಧಾಕೃಷ್ಣ ಅವರೊಂದಿಗೆ ವಿವಾಹವಾಗಿದ್ದು, ಪತಿ ಮನೆಯಲ್ಲಿ ವಾಸ ಮಾಡಿಕೊಂಡಿದ್ದೇನೆ. ಪತಿ ಮನೆಯವರು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವುದಲ್ಲದೆ, ಮೃತಪಟ್ಟ ಪತಿಯ ಅಪಘಾತದ ವಿಮೆ ಹಣ ನೀಡುವ ವಿಚಾರದಲ್ಲಿಯೂ ಹಿಂಸೆ ನೀಡಿದ್ದಾರೆ. ಆ ಬಳಿಕ ತಾಯಿ ಮನೆಗೆ ಬಂದಿದ್ದು, ಅಲ್ಲಿಗೂ ರಾಧಾಕೃಷ್ಣ ಬಂದು ಬೈದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Commission: 60 ಪರ್ಸೆಂಟ್ ಕಮಿಷನ್: ಎಚ್ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.