Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ
Team Udayavani, Jan 4, 2025, 8:15 PM IST
ಕಾಸರಗೋಡು: ನೀಲೇಶ್ವರ ನಗರಸಭಾಧ್ಯಕ್ಷೆ ಟಿ.ವಿ.ಶಾಂತ ಅವರ ಪತಿ ಪೋಡೋ ತುರುತ್ತಿ ನಿವಾಸಿ ಪುಳುಕ್ಕುಲ್ ಕುಂಞಿಕಣ್ಣನ್(72) ಅವರ ಮೃತದೇಹ ತೇಜಸ್ವಿನಿ ಹೊಳೆಯಲ್ಲಿ ಜ.3 ರಂದು ರಾತ್ರಿ ಪತ್ತೆಯಾಗಿದೆ.
ಘಟನೆಗೆ ಸಂಬಂಧಿಸಿ ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thalassery: ಸಿಪಿಎಂ ನಾಯಕನ ಹತ್ಯೆ ಪ್ರಕರಣ: ಆರೆಸ್ಸೆಸ್‌ನ 9 ಸದಸ್ಯರಿಗೆ ಜೀವಾವಧಿ ಶಿಕ್ಷೆ
EVM: ಮತಯಂತ್ರ ತಿರುಚಲು ಸಾಧ್ಯವಿಲ್ಲ, ಅವು ಸುರಕ್ಷಿತ: ರಾಜೀವ್‌ಕುಮಾರ್
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Commission: 60 ಪರ್ಸೆಂಟ್ ಕಮಿಷನ್: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.