Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು
Team Udayavani, Jan 4, 2025, 8:24 PM IST
ಕಾಸರಗೋಡು: ಕೇಂದ್ರ-ರಾಜ್ಯ ಸರಕಾರಗಳ ಸಂಸ್ಥೆಗಳಲ್ಲಿ ಉದ್ಯೋಗ ಕಲ್ಪಿಸುವುದಾಗಿ ನಂಬಿಸಿ ಹಲವರಿಂದ ಲಕ್ಷಾಂತರ ರೂ. ವಂಚಿಸಿದ ಪ್ರಕರಣದ ಆರೋಪಿ ಮಾಜಿ ಡಿವೈಎಫ್‌ಐ ಮುಖಂಡೆ, ಅಧ್ಯಾಪಕಿಯಾಗಿರುವ ಪುತ್ತಿಗೆ ಬಾಡೂರಿನ ಸಚಿತಾ ರೈ ವಿರುದ್ಧ ಮಂಜೇಶ್ವರ ಪೊಲೀಸರು ಇನ್ನೊಂದು ಪ್ರಕರಣ ದಾಖಲಿಸಿದ್ದಾರೆ. ಇದರೊಂದಿಗೆ ಸಚಿತಾ ರೈ ವಿರುದ್ಧ ದಾಖಲಿಸಿದ ಕೇಸುಗಳ ಸಂಖ್ಯೆ 20 ಕ್ಕೇರಿತು.
ಬಾಯಾರು ಧರ್ಮತ್ತಡ್ಕ ಕರುವಾಜೆಯ ಮರಿಯಮ್ಮತ್ ಸಪೂರ ನೀಡಿದ ದೂರಿನಂತೆ ಸಚಿತಾ ರೈ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ. ಕಾಸರಗೋಡು ಕೇಂದ್ರೀಯ ವಿದ್ಯಾಲಯದಲ್ಲಿ ಸೀನಿಯರ್ ಕ್ಲಾರ್ಕ್ ಉದ್ಯೋಗ ಭರವಸೆ ನೀಡಿ 13,80,000 ರೂ. ವಂಚಿಸಿದ್ದಾಗಿ ನೀಡಿದ ದೂರಿನಂತೆ ಕೇಸು ದಾಖಲಿಸಲಾಗಿದೆ. 2023 ಡಿ.13 ರಿಂದ 2024 ಎಪ್ರಿಲ್ 30 ರ ವರೆಗಿನ ಕಾಲಾವಧಿಯಲ್ಲಿ ಹಣ ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
Team India; ಆಯ್ಕೆಗಾರರ ಕೈಯಲ್ಲಿ ರೋಹಿತ್, ವಿರಾಟ್ ಕೊಹ್ಲಿ ಭವಿಷ್ಯ: ಗಾವಸ್ಕರ್
Thalassery: ಸಿಪಿಎಂ ನಾಯಕನ ಹತ್ಯೆ ಪ್ರಕರಣ: ಆರೆಸ್ಸೆಸ್‌ನ 9 ಸದಸ್ಯರಿಗೆ ಜೀವಾವಧಿ ಶಿಕ್ಷೆ
EVM: ಮತಯಂತ್ರ ತಿರುಚಲು ಸಾಧ್ಯವಿಲ್ಲ, ಅವು ಸುರಕ್ಷಿತ: ರಾಜೀವ್‌ಕುಮಾರ್
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.