SA vs Pak, 2nd Test: ರಿಕಲ್ಟನ್‌ ದ್ವಿಶತಕ, ದಕ್ಷಿಣ ಆಫ್ರಿಕಾ ಬೃಹತ್‌ ಮೊತ್ತ

Team Udayavani, Jan 4, 2025, 9:31 PM IST

SA vs Pak, 2nd Test: ರಿಕಲ್ಟನ್‌ ದ್ವಿಶತಕ, ದಕ್ಷಿಣ ಆಫ್ರಿಕಾ ಬೃಹತ್‌ ಮೊತ್ತ

ಕೇಪ್‌ಟೌನ್‌: ಆರಂಭಕಾರ ರಿಯಾನ್‌ ರಿಕಲ್ಟನ್‌ ಅವರ ಅಮೋಘ ದ್ವಿಶತಕ, ನಾಯಕ ಟೆಂಬ ಬವುಮ ಮತ್ತು ವಿಕೆಟ್‌ ಕೀಪರ್‌ ಕೈಲ್‌ ವೆರೇಯ್ನ ಅವರ ಆಕರ್ಷಕ ಶತಕ ಸಾಹಸದಿಂದ ಕೇಪ್‌ಟೌನ್‌ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ  2ನೇ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ 615 ರನ್‌ ಪೇರಿಸಿದೆ.

ರಿಕಲ್ಟನ್‌ 259 ರನ್‌ ಬಾರಿಸಿದರು (343 ಎಸೆತ, 29 ಬೌಂಡರಿ, 3 ಸಿಕ್ಸರ್‌). ಇದು ದಕ್ಷಿಣ ಆಫ್ರಿಕಾ ಟೆಸ್ಟ್‌ ಇತಿಹಾಸದಲ್ಲಿ ದಾಖಲಾದ 4ನೇ ಸರ್ವಾಧಿಕ ವೈಯಕ್ತಿಕ ಗಳಿಕೆ. ಇಂಗ್ಲೆಂಡ್‌ ಎದುರಿನ 1999ರ ಡರ್ಬನ್‌ ಟೆಸ್ಟ್‌ನಲ್ಲಿ 275 ರನ್‌ ಹೊಡೆದ ಗ್ಯಾರಿ ಕರ್ಸ್ಟನ್‌ ಅಗ್ರಸ್ಥಾನಿಯಾಗಿದ್ದಾರೆ. ಟೆಂಬ ಬವುಮ 106, ವೆರೇಯ್ನ ಸರಿಯಾಗಿ 100 ರನ್‌ ಹೊಡೆದರು.

ಪಾಕಿಸ್ತಾನ ಕುಸಿತಕ್ಕೆ ಸಿಲುಕಿದ್ದು, 24 ರನ್ನಿಗೆ 3 ವಿಕೆಟ್‌ ಕಳೆದುಕೊಂಡು ದಿನದಾಟ ಮುಂದುವರಿಸುತ್ತಿದೆ.

ಟಾಪ್ ನ್ಯೂಸ್

South Africa plan to play one Test before WTC Final

WTC “ಟೆಸ್ಟ್‌  ಫೈನಲ್‌’ಗೂ ಮುನ್ನ ಒಂದು ಟೆಸ್ಟ್‌ ಆಡಲು ದ. ಆಫ್ರಿಕಾ ಯೋಜನೆ

Indian astronomers discover the creation of a new galaxy!

Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!

Mangaluru ಎಚ್‌ಎಂಪಿ ವೈರಸ್‌; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ

Mangaluru ಎಚ್‌ಎಂಪಿ ವೈರಸ್‌; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ

BJP Leader; ಇಂಡಿಯಾ ಗೇಟ್‌ಗೆ “ಭಾರತ್‌ ಮಾತಾ ದ್ವಾರ’ ಹೆಸರಿಡಿ: ಮೋದಿಗೆ ಪತ್ರ

BJP Leader; ಇಂಡಿಯಾ ಗೇಟ್‌ಗೆ “ಭಾರತ್‌ ಮಾತಾ ದ್ವಾರ’ ಹೆಸರಿಡಿ: ಮೋದಿಗೆ ಪತ್ರ

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

EVM’s cannot be tampered with, they are safe: Rajiv Kumar

EVM: ಮತಯಂತ್ರ ತಿರುಚಲು ಸಾಧ್ಯವಿಲ್ಲ, ಅವು ಸುರಕ್ಷಿತ: ರಾಜೀವ್‌ಕುಮಾರ್‌

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

South Africa plan to play one Test before WTC Final

WTC “ಟೆಸ್ಟ್‌  ಫೈನಲ್‌’ಗೂ ಮುನ್ನ ಒಂದು ಟೆಸ್ಟ್‌ ಆಡಲು ದ. ಆಫ್ರಿಕಾ ಯೋಜನೆ

Everything was fine when Dravid was there: Harbhajan

Team India; ದ್ರಾವಿಡ್‌ ಇದ್ದಾಗ ಎಲ್ಲ  ಸರಿಯಿತ್ತು: ಹರ್ಭಜನ್‌

Rohit, Virat Kohli’s future in selectors’ hands: Gavaskar

Team India; ಆಯ್ಕೆಗಾರರ ಕೈಯಲ್ಲಿ ರೋಹಿತ್‌, ವಿರಾಟ್‌ ಕೊಹ್ಲಿ ಭವಿಷ್ಯ: ಗಾವಸ್ಕರ್‌

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಭಾರತದ 21 ಸ್ಪರ್ಧಿಗಳು ಭಾಗಿ

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಭಾರತದ 21 ಸ್ಪರ್ಧಿಗಳು ಭಾಗಿ

Women’s Ashes Series: Big Fight between Australia-England

Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್‌ ಬಿಗ್‌ ಫೈಟ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

South Africa plan to play one Test before WTC Final

WTC “ಟೆಸ್ಟ್‌  ಫೈನಲ್‌’ಗೂ ಮುನ್ನ ಒಂದು ಟೆಸ್ಟ್‌ ಆಡಲು ದ. ಆಫ್ರಿಕಾ ಯೋಜನೆ

Indian astronomers discover the creation of a new galaxy!

Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!

Shahrukh’s wife Gauri converted?: Deep fake photo viral

AI: ಶಾರುಖ್‌ ಪತ್ನಿ ಗೌರಿ ಮತಾಂತರ?: ಡೀಪ್‌ ಫೇಕ್‌ ಫೋಟೋ ವೈರಲ್‌

Mangaluru ಎಚ್‌ಎಂಪಿ ವೈರಸ್‌; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ

Mangaluru ಎಚ್‌ಎಂಪಿ ವೈರಸ್‌; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ

BJP Leader; ಇಂಡಿಯಾ ಗೇಟ್‌ಗೆ “ಭಾರತ್‌ ಮಾತಾ ದ್ವಾರ’ ಹೆಸರಿಡಿ: ಮೋದಿಗೆ ಪತ್ರ

BJP Leader; ಇಂಡಿಯಾ ಗೇಟ್‌ಗೆ “ಭಾರತ್‌ ಮಾತಾ ದ್ವಾರ’ ಹೆಸರಿಡಿ: ಮೋದಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.