Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
Team Udayavani, Jan 5, 2025, 7:00 AM IST
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಅನ್ನಾರು ಸೇತುವೆಯ ಕೆಳಭಾಗದಲ್ಲಿ ಮೃತ್ಯುಂಜಯ ನದಿ ಕಿನಾರೆಯಲ್ಲಿ 11 ಗೋಣಿ ಚೀಲಗಳಲ್ಲಿ ಗೋಮಾಂಸ ಎಸೆಯಲ್ಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಾರ್ಮಾಡಿ ಗ್ರಾಮದ ಕತ್ರಿಗುಡ್ಡೆ ನಿವಾಸಿ ಮಹಮ್ಮದ್ ಇರ್ಷಾದ್ (28), ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ಮಹಮ್ಮದ್ ಅಜ್ಮಲ್ (30) ನನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಕಳೆದ ಡಿ. 17ರಂದು ಚಾರ್ಮಾಡಿ ಮೃತ್ಯುಂಜಯ ನದಿಗೆ ಈ ಆರೋಪಿಗಳು ಹತ್ಯೆಗೈದ ಜಾನುವಾರುಗಳ ತಲೆ ಹಾಗೂ ಇತರ ತ್ಯಾಜ್ಯಗಳನ್ನು ಸುಮಾರು 11 ಸಣ್ಣ ಸಣ್ಣ ಪ್ಲಾಸ್ಟಿಕ್ ಗೋಣಿ ಚೀಲಗಳಲ್ಲಿ ತುಂಬಿಸಿ ಎಸೆದು ಹೋಗಿದ್ದರು. ಘಟನೆಗೆ ಸಂಬಂಧಿಸಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು.
ಆದರೆ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಪ್ರತಿಭಟನೆಗೂ ಇಳಿದಿತ್ತು. ಈ ನಡುವೆ ಧರ್ಮಸ್ಥಳ ಠಾಣೆ ಪಿಎಸ್ಐ ಕಿಶೋರ್ ಹಾಗೂ ತಂಡ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?
Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ
Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ
ಜನಾಭಿಪ್ರಾಯಕ್ಕೆ ಬೆಲೆ ಕೊಡದಿದ್ದರೆ ಪ್ರಜಾಪ್ರಭುತ್ವ ಉಳಿಯದು: ಜಗದೀಪ್ ಧನ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.