House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
119ನೇ ಅಮೆರಿಕ ಕಾಂಗ್ರೆಸ್ ಔಪಚಾರಿಕವಾಗಿ ಆರಂಭ, 6 ಇಂಡೋ ಅಮೆರಿಕನ್ ಪೈಕಿ 4 ಮಂದಿ ಹಿಂದೂಗಳು
Team Udayavani, Jan 5, 2025, 7:25 AM IST
ವಾಷಿಂಗ್ಟನ್: ಅಮೆರಿಕದ 119ನೇ ಅಮೆರಿಕ ಕಾಂಗ್ರೆಸ್(ಸಂಸತ್ತು) ಔಪಚಾರಿಕವಾಗಿ ಆರಂಭವಾಗಿದೆ. ವಿಶೇಷವೆಂದರೆೆ, ಜನಪ್ರತಿನಿಧಿಗಳ ಸಭೆಯಲ್ಲಿ ಈ ಬಾರಿ 4 ಹಿಂದೂಗಳಿದ್ದು, ಈವರೆಗಿನ ಹಿಂದೂ ಅಲ್ಪಸಂಖ್ಯಾತರ ಗರಿಷ್ಠ ಸಂಖ್ಯೆಯಾಗಿದೆ. ಹಾಗಿದ್ದೂ, ಒಟ್ಟಾರೆ 6 ಅಮೆರಿಕನ್ ಭಾರತೀಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.
6 ಇಂಡಿಯನ್ ಅಮೆರಿಕನ್ ಪೈಕಿ ಸುಹಾಸ್ ಸುಬ್ರಮಣಿಯಂ, ರಾಜಾ ಕೃಷ್ಣಮೂರ್ತಿ, ರೋ ಖನ್ನಾ ಮತ್ತು ಶ್ರೀ ಥಾಣೆದಾರ್ ಹಿಂದೂ ಎಂದು ಗುರುತಿಸಿಕೊಂಡಿದ್ದಾರೆ. ಇನ್ನು ಪ್ರಮೀಳಾ ಜಯಪಾಲ್ ಧಾರ್ಮಿಕವಾಗಿ ಗುರುತಿಸಿಕೊಂಡಿಲ್ಲ ಮತ್ತು ಡಾ.ಆ್ಯಮಿ ಬೇರಾ ಅವರು ಏಕತಾವಾದಿಯಾಗಿ ಗುರುತಿಸಿಕೊಂಡಿದ್ದಾರೆ. 117ನೇ ಅಮೆರಿಕ ಸಂಸತ್ತಿನಲ್ಲಿ 5 ಇಂಡಿಯನ್ ಅಮೆರಿಕನ್ನರಿದ್ದರು.
ಈ ಬಾರಿಯೂ ಅಮೆರಿಕದ ಸಂಸತ್ತಿನಲ್ಲಿ ಕ್ರಿಶ್ಚಿಯನ್ ಸಮುದಾಯದವರೇ ಹೆಚ್ಚಿದ್ದಾರೆ. 14 ಜನಪ್ರತಿನಿಧಿಗಳು ಕ್ರಿಶ್ಚಿಯನ್‌ನೇತರ ಹಾಗೂ ಯಹೂದಿಗಳೇತರಾಗಿದ್ದಾರೆ. ಇವರೆಲ್ಲರೂ ಡೆಮಾಕ್ರಟಿಕ್ ಪಕ್ಷಕ್ಕೆ ಸೇರಿದ್ದಾರೆ. ಯಹೂದಿಗಳ(13) ನಂತರ 4 ಹಿಂದೂಗಳು, 3 ಮುಸ್ಲಿಮರು ಮತ್ತು 3 ಬೌದ್ಧರಿದ್ದಾರೆ. ಇನ್ನು ಶೇ.98 ರಿಪಬ್ಲಿಕನ್ನರು ಮತ್ತು ಶೇ.75ರಷ್ಟು ಡೆಮಾಕ್ರಟ್‌ಗಳು ಕ್ರಿಶ್ಚಿಯನ್ ಎಂದು ಗುರುತಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ ಕೇಸ್
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.