Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Team Udayavani, Jan 5, 2025, 9:48 AM IST
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ದಿನ ಕಂಪನಿಯೊಂದರ ಸಿಗರೆಟ್ ಪ್ರಮೋಷನ್ ಮಾಡುತ್ತಿದ್ದ ಯುವತಿಗೆ ಬಲವಂತವಾಗಿ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಖಾಸಗಿ ಕಂಪನಿಯ ಎಂಡಿ ಸೇರಿ ಮೂವರ ವಿರುದ್ಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
22 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಖಾಸಗಿ ಕಂಪನಿ ಮ್ಯಾನೇಜರ್ ಹೇಮಂತ್, ಸಹೋದ್ಯೋಗಿಗಳಾದ ಪುನೀತ್ ಹಾಗೂ ಅಜಿತ್ ಎಂಬವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
6 ತಿಂಗಳಿಂದ ಸಂತ್ರಸ್ತೆ ಖಾಸಗಿ ಕಂಪನಿಯೊಂದರಲ್ಲಿ ಸಿಗರೇಟ್ ಪ್ರಮೋಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕಂಪನಿಯ ಮ್ಯಾನೇಜರ್ ಹೇಮಂತ್ ಹಾಗೂ ಪುನೀತ್, ಅಜಿತ್ ಹಾಗೂ ಇತರರ ಜತೆ ಡಿ.31ರ ರಾತ್ರಿ ಬ್ರಿಗೇಡ್ ರಸ್ತೆಯ ಪಬ್ವೊಂದರಲ್ಲಿ ಮಾರಿ ಬ್ರೋ ಕಂಪನಿ ಪರವಾಗಿ ಸಿಗರೆಟ್ ಪ್ರಮೋಷನ್ ಮಾಡುತ್ತಿದ್ದರು. ಈ ವೇಳೆ ಮದ್ಯ ಕುಡಿಸಿ, ಸಂತ್ರಸ್ತೆಯನ್ನು ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದರು. ಈ ಬಗ್ಗೆ ಸಂತ್ರಸ್ತೆ ಲೈಂಗಿಕ ದೌರ್ಜನ್ಯ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.