Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Team Udayavani, Jan 5, 2025, 6:34 PM IST
ಕಾರ್ಕಳ: ಕಲ್ಲೊಟ್ಟೆೆ, ಪೆರ್ವಾಜೆ ರಸ್ತೆೆಯ ಮನೆಯೊಂದರ ಸಮೀಪ ತಡೆಗೋಡೆ ಇಲ್ಲದ ಬಾವಿಗೆ ಕಾಲು ಜಾರಿ ಬಿದ್ದಿದ್ದ ಇಬ್ಬರನ್ನು ಕಾರ್ಕಳ ಠಾಣೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಮೇಲಕ್ಕೆತ್ತಿ ರಕ್ಷಿಸಿದ ಘಟನೆ ರವಿವಾರ ಮುಂಜಾನೆ ನಡೆದಿದೆ.
ಅನಿತಾ(57) ಬಾವಿ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಇದನ್ನು ಗಮನಿಸಿದ ಅವರ ಪತಿ ಅಣ್ಣಪ್ಪ ಮಲ್ಯ (59) ಅವರು ರಕ್ಷಣೆಗೆ ಮುಂದಾಗಿದ್ದು, ಅವರನ್ನು ರಕ್ಷಿಸಲು ಸಾಧ್ಯವಾಗದೆ ಬಾವಿಯೊಳಗೆ ಸಂಕಷ್ಟಕ್ಕೆೆ ಸಿಲುಕಿದರು. ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ತತ್‌ಕ್ಷಣ ಧಾವಿಸಿದ ತಂಡವು ಅಗತ್ಯ ಪರಿಕರಗಳನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಸುರಕ್ಷಿತವಾಗಿ ಮೇಲಕ್ಕೆೆತ್ತಿದರು.
ಅಗ್ನಿಶಾಮಕ ಠಾಣಾಧಿಕಾರಿ ಅಲ್ಬರ್ಟ್ ಮೊನೀಸ್ , ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಪ್ರಮುಖ ಹರಿಪ್ರಸಾದ್, ಸಿಬಂದಿ ಸಂಜಯ್, ಹಸನ್, ರವಿಚಂದ್ರ ಕಾರ್ಯಾಚರಣೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮ; ಕಾರ್ಕಳ ಪ್ರಥಮ, ಹೆಬ್ರಿಗೆ ದ್ವಿತೀಯ ಸ್ಥಾನ
ಗೋವಂಶ ಸುರಕ್ಷೆಗಾಗಿ ಕೋಟಿ ವಿಷ್ಣುಸಹಸ್ರನಾಮ ಪಠನ, ಜಪ ಅಭಿಯಾನ: ವಿವಿಧ ಮಠಾಧೀಶರ ಬೆಂಬಲ
Udupi: ದಿಢೀರ್ ಅಸ್ವಸ್ಥ; ಅಂಬಾಗಿಲಿನ ವ್ಯಕ್ತಿಯೊಬ್ಬರು ಸಾವು
Udupi: ವಿದೇಶದಲ್ಲಿ ಎಂಪಿಎಚ್ ಸೀಟ್ ಭರವಸೆ; ಹಣ ಪಡೆದು ವಂಚನೆ: 3 ಮಂದಿಯ ಬಂಧನ
MUST WATCH
ಹೊಸ ಸೇರ್ಪಡೆ
Arrested: ರೌಡಿಯ ಕೊಂದು ಸುಟ್ಟು ಹಾಕಿದ್ದ ರೌಡಿಶೀಟರ್ ಸೆರೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ