Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Team Udayavani, Jan 5, 2025, 10:15 PM IST
ಮೂಲ್ಕಿ: ಕಳೆದ 24 ವರ್ಷಗಳ ಹಿಂದೆ ಮೂಲ್ಕಿ ಠಾಣಾ ವ್ಯಾಪ್ತಿಯ ಕಿಲ್ಪಾಡಿಯಲ್ಲಿ ಅಕ್ರಮ ಪ್ರವೇಶ ಮತ್ತು ಜೀವಬೆದರಿಕೆ ಹಾಗೂ ಸೊತ್ತು ನಾಶ ಆರೋಪದಡಿ ನ್ಯಾಯಲಾಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಿಲ್ಪಾಡಿ ಗ್ರಾಮದ ನಿವಾಸಿ ಕಿಶೋರ್ ಕುಮಾರ್ನನ್ನು ಮೂಲ್ಕಿ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ.
2000ರ ಮಾ. 22ರಂದು ಆರೋಪಿ ಕಿಲ್ಪಾಡಿ ಗ್ರಾಮದ ಕಲ್ಲಗುಡ್ಡೆಯಲ್ಲಿ ಅಕ್ರಮವಾಗಿ ಸುಧಾಕರ ಭಂಡಾರಿ ಅವರ ಜಾಗದ ಮರಗಳನ್ನು ಕಡಿದ ಆರೋಪದಲ್ಲಿ ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಜ. 3ರಂದು ಮೂಲ್ಕಿ ಎಸ್.ಐ. ಅನಿತಾ ಅವರು ಖಚಿತ ಮಾಹಿತಿ ಪಡೆದು ಸಿಬಂದಿ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್ವೆಲ್
Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
ಕ್ಯುಆರ್ ಕೋಡ್ ಬದಲಿಸಿ ಬಂಕ್ಗೆ ಲಕ್ಷಾಂತರ ರೂ. ವಂಚನೆ
Tannirbhavi: ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.