Udupi: ಇನ್ಸ್ಟಾಗ್ರಾಂ ಲಿಂಕ್ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ
Team Udayavani, Jan 6, 2025, 7:50 AM IST
ಉಡುಪಿ: ಇನ್ಸ್ಟಾಗ್ರಾಂ ಖಾತೆಗೆ ಬಂದ ವರ್ಕ್ ಪ್ರಮ್ ಹೋಮ್ ಲಿಂಕ್ ಒತ್ತಿ ಯುವತಿಯೋರ್ವಳು 12.46 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ನಡೆದಿದೆ.
ಶಿವಳ್ಳಿ ಗ್ರಾಮದ ಸಪ್ನ (28) ಇವರ ಇನ್ಸ್ಟಾಗ್ರಾಂ ಲಿಂಕ್ ಬಳಸಿ, ಹಣ ಕಳೆದುಕೊಂಡ ಯುವತಿ ಖಾತೆಗೆ ವರ್ಕ್ ಪ್ರಮ್ ಹೋಮ್ ಎಂದು ಲಿಂಕ್ ಬಂದಿದ್ದು, ಅದನ್ನವರು ಓಪನ್ ಮಾಡಿದಾಗ ಅದರ ಪ್ಲಾಟ್ಫಾರ್ಮ್ನಲ್ಲಿ ಆರಂಭದಲ್ಲಿ 200 ರೂ. ಹೋಡಿಕೆ ಮಾಡಲು ಹೇಳಿದ್ದರು.
ಅದಕ್ಕೆ 50ರೂ. ಕಮಿಷನ್ ದೊರಕಿದೆ. ಇದನ್ನು ನಂಬಿದ ಯುವತಿ ಹೆಚ್ಚಿನ ಕಮಿಷನ್ ಬರುವುದಾಗಿ ನಂಬಿ ಡಿ.9ರಿಂದ ಡಿ.28ರ ನಡುವಿನ ಅವಧಿಯಲ್ಲಿ ಅಪರಿಚಿತರು ತಿಳಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಫೋಪ್ ಪೇ, ಪೇಟಿಎಂ ಹಾಗೂ ಕ್ಯಾಶ್ ಡೆಪಾಸಿಟ್ ಮೂಲಕ ಒಟ್ಟು 12,46,000 ರೂ. ಹಣವನ್ನು ಹೂಡಿಕೆ ಮಾಡಿದ್ದು, ಹಣ ವಾಪಸ್ ಸಿಗದೆ ಮೋಸ ಹೋಗಿದ್ದಾರೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Kollywood: ಸೂರ್ಯ – ಕಾರ್ತಿಕ್ ಸುಬ್ಬರಾಜ್ ʼರೆಟ್ರೋʼ ರಿಲೀಸ್ಗೆ ಡೇಟ್ ಫಿಕ್ಸ್
Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.