RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Team Udayavani, Jan 5, 2025, 9:05 PM IST
ಪಾಟ್ನಾ: ಆರ್‌ಜೆಡಿ ಜತೆಗೆ ಕೈಜೋಡಿಸಿ 2 ಬಾರಿ ತಪ್ಪು ಮಾಡಿದ್ದೆ. ಆ ಪಕ್ಷ ಅಧಿಕಾರದಲ್ಲಿ ಇರುವಾಗ ಏನನ್ನೂ ಮಾಡಲಿಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಭಾನುವಾರ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಬಿಹಾರದ ಜನ ನಮಗೆ 2005ರಿಂದ ಅಧಿಕಾರ ನೀಡಿದ್ದಾರೆ. ನಾವು ಅಂದಿನಿಂದಲೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ. 2005ಕ್ಕಿಂತ ಮೊದಲು ಬಿಹಾರ ಸ್ಥಿತಿ ಚಿಂತಾಜನಕವಾಗಿತ್ತು. ಈಗ ಪರಿಸ್ಥಿತಿ ಬದಲಾಗಿದೆ’ ಎಂದರು.
ಈ ಮೂಲಕ ಆರ್‌ಜೆಡಿ ಜತೆಗೆ ಜೆಡಿಯು ಮತ್ತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿಗೆ ನಿತೀಶ್ ತೆರೆ ಇಳಿದಿದ್ದಾರೆ. ಇತ್ತೀಚೆಗೆ ಇಂಡಿಯಾ ಒಕ್ಕೂಟಕ್ಕೆ ಸೇರುವ ಬಗ್ಗೆ ಮಾಜಿ ಸಿಎಂ ಲಾಲು ಪ್ರಸಾದ್ ನಿತೀಶ್‌ಗೆ ಆಹ್ವಾನ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರನ್ನು ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ